Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಕಾರ್ಯ – ನೂತನ ಧ್ವಜ ಮರದ ಪುರಪ್ರವೇಶ ಸಂಪನ್ನ ..!

Dhrishya News by Dhrishya News
24/01/2025
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬ್ರಹ್ಮಾವರ : ಜನವರಿ 24:  ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ. ಈ ಅಪರೂಪದ ದೇವಸ್ಥಾನ ಸಮಗ್ರ ಜೀರ್ಣೋದ್ಧಾರದ ಭಾಗವಾಗಿ ನೂತನ ಧ್ವಜ ಮರವನ್ನು ಸ್ಥಾಪಿಸಲಾಗುತ್ತಿದೆ.ಎಪ್ಪತ್ತು ಅಡಿ ಉದ್ದದ ಈ ಧ್ವಜ ಮರದ ಪುರ ಪ್ರವೇಶ ಅತ್ಯಂತ ಅದ್ದೂರಿಯಾಗಿ ನಡೆಯಿತು.

ಊರ ಮಾಗಣೆಯ ಗಡಿ ಪ್ರದೇಶವಾದ ಹೇರೂರಿನಿಂದ ಆಕಾಶವಾಣಿ ವೃತ್ತದ ವರೆಗೆ ಮೆರವಣಿಗೆಯಲ್ಲಿ ಧ್ವಜಮರವನ್ನು ತಂದು, ಬಳಿಕ ಬ್ರಹ್ಮಾವರ ರಥ ಬೀದಿಯಲ್ಲಿ ವಾದ್ಯ ಘೋಷದೊಂದಿಗೆ ಮೆರವಣಿಗೆ ಸಾಗಿ ಬಂತು.

ವಿವಿಧ ಭಜನಾ ತಂಡಗಳು, ಕಲಾತಂಡಗಳು ಹಾಗೂ ಸಾವಿರಾರು ಭಕ್ತರು ಈ ವೇಳೆ ಭಾಗವಹಿಸಿದ್ದರು. ಮಹತೋ ಭಾರ ಎಂಬ ಹಿರಿಮೆಗೆ ಪಾತ್ರವಾಗಿರುವ ಅಪರೂಪದ ಮಹಾಲಿಂಗೇಶ್ವರ ದೇವಸ್ಥಾನ ಇದಾಗಿದೆ.

Previous Post

ಬಂಟ್ವಾಳ : 108 ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿ  – ವಾಹನಗಳೆರಡು ಜಖಂ..!!

Next Post

ಉಡುಪಿ :ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ ಸೌಲಭ್ಯ : ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ ಸೌಲಭ್ಯ : ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News