Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ ಸೌಲಭ್ಯ : ಅರ್ಜಿ ಆಹ್ವಾನ..!!

Dhrishya News by Dhrishya News
24/01/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ, ಜನವರಿ 24: ಉಡುಪಿ ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಶೇ.75 ಹಾಗೂ ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿರುವ, ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಾಗಿದ್ದು, ವಾರ್ಷಿಕ ಆದಾಯ ಎರಡು ಲಕ್ಷ ರೂ.ಗಿಂತ ಕಡಿಮೆ ಇರುವ ಯಂತ್ರಚಾಲಿತ ದ್ವಿಚಕ್ರವಾಹನ ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿ ಚಾಲಿತ ವೀಲ್ಹ್‌ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಢರಾಗಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಸರಕಾರದಿಂದ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಪಡೆದಿರದ ವಿಕಲಚೇತನರು ಆನ್‌ಲೈನ್ (ಸೇವಾ ಸಿಂಧು, ಕರ್ನಾಟಕ ಒನ್, ಗ್ರಾಮ ಒನ್,ಬೆಂಗಳೂರು ಒನ್) ಮೂಲಕ ಅರ್ಜಿ ಸಲ್ಲಿಸಿದ ನಂತರ ಭೌತಿಕ ಪ್ರತಿಯನ್ನು ಇಲಾಖೆಗೆ ಸಲ್ಲಿಸುವಂತೆ ತಿಳಿಸಲಾಗಿದೆ. 

ಈ ಯೋಜನೆಗಳ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಳನ್ನು ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811ಗೆ ಕರೆ ಮಾಡಿ ಪಡೆದುಕೊ ಳ್ಳಬಹುದು. ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Previous Post

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಕಾರ್ಯ – ನೂತನ ಧ್ವಜ ಮರದ ಪುರಪ್ರವೇಶ ಸಂಪನ್ನ ..!

Next Post

ಪಡುಬಿದ್ರೆ :ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಡುಬಿದ್ರೆ :ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News