Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಡುಬಿದ್ರೆ :ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ..!!

Dhrishya News by Dhrishya News
24/01/2025
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ಉಡುಪಿ : ಜನವರಿ 24:ಸಾಲದ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಮೂವರು ಕಂಬಳದ ಕೋಣಗಳ ಹೊಡೆಯಲು ಬಳಸುವ ಬಾರುಕೋಲಿನ ಹಲ್ಲೆ ಮಾಡಿದ ಘಟನೆ ನಡೆದಿದೆ 

ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ.

ಸಚಿನ್‌ ಅಮೀನ್‌ ಉದ್ಯಾವರ, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್‌ ಹಲ್ಲೆ ಮಾಡಿದವರು ಎನ್ನಲಾಗಿದೆ 

ಸಸಿಹಿತ್ಲು ಶ್ರೀಭಗವತಿ ಯಕ್ಣಗಾನ ಮೇಳದ ಕಲಾವಿದರಾಗಿರುವ ಇವರು, ಅವರ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್‌ನಿಂದ 2020ರಲ್ಲಿ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿಕಟ್ಟುತ್ತಿದ್ದರು.

ಪಡೆದ ಸಾಲ ಹಿಂದಿರುಗಿಸಿಲ್ಲ ಎನ್ನುವ ಕಾರಣಕ್ಕೆ ನಿತಿನ್‌ನನ್ನು ಪಾವಂಜೆ ಮೇಳದ ಯಕ್ಷ ಕಲಾವಿದನಾಗಿದ್ದ ಆರೋಪಿ ಸಚಿನ್‌, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್‌ ಸೇರಿ ಉದ್ಯಾವರದ ಮನೆಯೊಂದರಲ್ಲಿ ಜನವರಿ 21ರಂದು ಕಂಬಳದ ಕೋಣಗಳ ಬಾರುಕೋಲಿನ ಮೂಲಕ ಸತತವಾಗಿ ಹಲ್ಲೆಗೈದಿದ್ದರು.

ಬೆತ್ತದಿಂದ ನಿತಿನ್‌ ಅವರ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದಿದ್ದಾರೆ. ಕಾಲಿನಿಂದ ತುಳಿದು ಕೈಯಿಂದ ಕೆನ್ನೆಗೆ ಹೊಡೆದು ಖಾಲಿ ಬಾಂಡ್‌ ಪೇಪರ್‌ಗೆ ಬಲಾತ್ಕಾರವಾಗಿ ಸಹಿ ಪಡೆದುಕೊಂಡಿದ್ದಾರೆ. ಸಂಜೆ ವಾಪಸು ಪಡುಬಿದ್ರಿಗೆ ಆರೋಪಿಗಳೇ ಕಳುಹಿಸಿಕೊಟ್ಟಿದ್ದಾರೆ. ಜನವರಿ 21ರ ರಾತ್ರಿ ವೇಳೆ ಪುತ್ತೂರಿನಲ್ಲಿ ನಡೆದ ಯಕ್ಷಗಾನಕ್ಕೆ ಹೋಗಿ ಅಲ್ಲಿ ಕೆಲಸ ಮಾಡಿದ್ದ ನಿತಿನ್‌, ಜನವರಿ 22ರಂದು ಬೆಳಿಗ್ಗೆ ನೋವು ಜಾಸ್ತಿಯಾದ್ದರಿಂದ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ :ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ ಸೌಲಭ್ಯ : ಅರ್ಜಿ ಆಹ್ವಾನ..!!

Next Post

ಸುಪ್ರೀಮ್ ಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಬಿ.ವಿ. ನಾಗರತ್ನ ಅವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸುಪ್ರೀಮ್ ಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಬಿ.ವಿ. ನಾಗರತ್ನ ಅವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News