Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸುಪ್ರೀಮ್ ಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಬಿ.ವಿ. ನಾಗರತ್ನ ಅವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ..!!

Dhrishya News by Dhrishya News
24/01/2025
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ : ಜನವರಿ 24:ವಕೀಲರ ಸಂಘದ ನಿಯೋಗವು ಸುಪ್ರೀಮ್ ಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಬಿ.ವಿ. ನಾಗರತ್ನ ಇವರನ್ನು ತಾ. 15ರಂದು ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘವು ಮಾರ್ಚ್ ತಾ. 1 ಮತ್ತು 2ರಂದು ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ – ವಾಲಿಬಾಲ್ – ತ್ರೋಬಾಲ್ ಮತ್ತು ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಗಳನ್ನು ಉದ್ಘಾಟಿಸುವಂತೆ ಆಹ್ವಾನಿಸಿತು.

ಇದಕ್ಕೆ ಸಮ್ಮತಿಸಿದ ನ್ಯಾಯಮೂರ್ತಿಗಳು, ಪಂದ್ಯಾಟಕ್ಕೆ ಶುಭ ಹಾರೈಸಿದರು. ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ಕ್ರೀಡಾಕೂಟದ ಸಂಚಾಲಕ ಶ್ರೀ ಮಿತ್ರ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಶ್ರೀ ಟಿ. ವಿಜಯ ಕುಮಾರ್ ಶೆಟ್ಟಿ ಹಾಗೂ ಕ್ರೀಡಾಕೂಟದ ಆಹ್ವಾನ ಸಮಿತಿ ಸಂಯೋಜಕ ಶ್ರೀ ಆರೂರ್ ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

Previous Post

ಪಡುಬಿದ್ರೆ :ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ..!!

Next Post

ಕಾರ್ಕಳದ ರಸ್ತೆ, ಸೇತುವೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ: ಅಭಿವೃದ್ಧಿ ಶೂನ್ಯ ಎನ್ನುತ್ತಿದ್ದ ಸುನೀಲ್ ಕುಮಾರ್,ಗೆ ಕಪಾಳ ಮೋಕ್ಷ – ಶುಭದರಾವ್ ಹೇಳಿಕೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳದ ರಸ್ತೆ, ಸೇತುವೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ: ಅಭಿವೃದ್ಧಿ ಶೂನ್ಯ ಎನ್ನುತ್ತಿದ್ದ ಸುನೀಲ್ ಕುಮಾರ್,ಗೆ ಕಪಾಳ ಮೋಕ್ಷ - ಶುಭದರಾವ್ ಹೇಳಿಕೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News