Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದ ರಸ್ತೆ, ಸೇತುವೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ: ಅಭಿವೃದ್ಧಿ ಶೂನ್ಯ ಎನ್ನುತ್ತಿದ್ದ ಸುನೀಲ್ ಕುಮಾರ್,ಗೆ ಕಪಾಳ ಮೋಕ್ಷ – ಶುಭದರಾವ್ ಹೇಳಿಕೆ ..!!

Dhrishya News by Dhrishya News
25/01/2025
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಕಾರ್ಕಳ: ಜನವರಿ 24:ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯೊಳಗಿನ ಲೋಕೋಪಯೋಗಿ ಇಲಾಖೆಯ ಅಧೀನಕ್ಜೊಳಪಟ್ಟ ಪ್ರಮುಖ ರಸ್ತೆಗಳು, ಸೇತುವೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರವು ಸುಮಾರು 13 ಕೋಟಿ ರೂಪಾಯಿಗಳಷ್ಟು ಮೊತ್ತದ ಅನುದಾನವನ್ನು ಮಂಜೂರು ಮಾಡಿರುವುದು ಸಂತಸದ ವಿಚಾರವಾಗಿದೆ, ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯ ಎಂದು ಹೇಳಿಕೆ ನೀಡುತ್ತಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್,ಗೆ ರಾಜ್ಯ ಸರ್ಕಾರದ ಅನುದಾನ ಬಿಡುಗಡೆಯು ಕಪಾಳ ಮೋಕ್ಷ ಮಾಡಿದಂತಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಜನಪ್ರಿಯ ಗ್ಯಾರಂಟಿ ಯೋಜನೆಗಳ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ಪ್ರತೀ ಕ್ಷೇತ್ರಗಳಿಗೆ ತಲಾ 250 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುತ್ತಿದ್ದು ಆ ಅನುದಾನಗಳು ಕಾರ್ಕಳ ಕ್ಷೇತ್ರದ ಜನತೆಗೆ ನೇರವಾಗಿ ದೊರಕುತ್ತದೆ.ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಗಾಗಿ ಕಾರ್ಕಳ ವಿಭಾಗದಲ್ಲಿ 17 ತಿಂಗಳಿಂದ 54.18 ಕೋಟಿ ರೂಪಾಯಿಗಳ ವಿದ್ಯುತ್, ಗಳನ್ನು ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ನೀಡಿದೆ ಎಂದು ಸಂಬಂದಪಟ್ಟ ಇಲಾಖೆಗಳ ಅಂಕಿ ಅಂಶಗಳು ಸಾಕ್ಷಿ ಹೇಳುತ್ತಿವೆ. 

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಇತರ ರಾಜ್ಯಗಳಲ್ಲಿ ಬಿಜೆಪಿ ತನ್ನ ಪ್ರಮುಖ ಚುನಾವಣಾ ಪ್ರಣಾಳಿಕೆ ಅಂಶವಾಗಿ ಘೋಷಿಸಿಕೊಂಡಿವೆ ಇದು ಗ್ಯಾರಂಟಿ ಯೋಜನೆಗಳು ಎಷ್ಟು ಪ್ರಭಾವಿಯಾಗಿವೆ ಎನ್ನುವುದಕ್ಕೆ ದೊಡ್ಡ ಉದಾಹರಣೆಯಾಗಿದೆ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯ ಎನ್ನುತ್ತಾ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಅಪಹಾಸ್ಯ ಮಾಡುತ್ತಾ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಹೇಳನ ಮಾಡುತ್ತಿದ್ದ ಶಾಸಕ ಸುನೀಲ್ ಕುಮಾರ್ ಇನ್ನಾದರೂ ಕಣ್ಣು ತೆರೆದು ನೋಡಲಿ ಎಂದು ಶುಭದರಾವ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Previous Post

ಸುಪ್ರೀಮ್ ಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಬಿ.ವಿ. ನಾಗರತ್ನ ಅವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ..!!

Next Post

ಕಾರ್ಕಳ :ನಿಟ್ಟೆ ಗ್ರಾಮದ ಶ್ರೀಕೈಲಾಜೆ ಉಮಾಮಹೇಶ್ವರ ದೇವಸ್ಥಾನ ದ ಪರಿವಾರ ದೈವಗಳ ಪುನರ್ ಪ್ರತಿಷ್ಠೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ನಿಟ್ಟೆ ಗ್ರಾಮದ ಶ್ರೀಕೈಲಾಜೆ ಉಮಾಮಹೇಶ್ವರ ದೇವಸ್ಥಾನ ದ ಪರಿವಾರ ದೈವಗಳ ಪುನರ್ ಪ್ರತಿಷ್ಠೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved