Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ಅಭಿವೃದ್ಧಿಗಾಗಿ 13 ಕೋಟಿ ರೂ.ಅನುದಾನ ಬಿಡುಗಡೆ..!!

Dhrishya News by Dhrishya News
25/01/2025
in ಸುದ್ದಿಗಳು
0
0
SHARES
29
VIEWS
Share on FacebookShare on Twitter

ಕಾರ್ಕಳ: ಜನವರಿ 25: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಲೋಕೋಪಯೋಗಿ ಇಲಾಖೆಯಿಂದ ಒಟ್ಟು 13 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.

ಈ ಕೆಳಗಿನ ರಸ್ತೆಗಳು ಮತ್ತು ಸೇತುವೆಗಳು ಈ ಅನುದಾನದಲ್ಲಿ ಅಭಿವೃದ್ಧಿಗೊಂಡು ಸಾರ್ವಜನಿಕ ಸಂಚಾರಕ್ಕೆ ಇನ್ನಷ್ಟು ಅನುಕೂಲಕರವಾಗಲಿದೆ.

ಕಾರ್ಕಳ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಕಾಮಗಾರಿಗಳ ವಿವರ:-

*ಮುದ್ರಾಡಿ – ಹೆಬ್ರಿ-ಬ್ರಹ್ಮಾವರ ರಾಜ್ಯ ಹೆದ್ದಾರಿ ಮುದ್ರಾಡಿ ಪೇಟೆಯಿಂದ ಜರುವತ್ತು ಸೇತುವೆವರೆಗೆ ರಸ್ತೆಯ ನವೀಕರಣಗೊಳಿಸುವುದಕ್ಕೆ 120 ಲಕ್ಷ. ರೂ.

*ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ-37ರ ಚೆಂಡೆ ಬಸದಿ ಕ್ರಾಸ್-ಬಜಗೋಳಿವರೆಗೆ ರಸ್ತೆಯನ್ನು ನವೀಕರಣಗೊಳಿಸುವುದಕ್ಕೆ 150 ಲಕ್ಷ ರೂ.

*ಕಾಂಜರಕಟ್ಟೆ – ಇನ್ನಾ – ಸಾಂತೂರುಕೊಪ್ಲ ಮುಂಡ್ಕೂರು ಕಜೆಮಾರಿಗುಡಿ-ಸಚ್ಚರಿಪೇಟೆ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 100 ಲಕ್ಷ ರೂ.

*ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾ ಮುಖ್ಯ ರಸ್ತೆಯ ವಂಜಾರಕಟ್ಟೆಯಿಂದ ಬೋಪಾಡಿ ಸೇತುವೆವರೆಗೆ ರಸ್ತೆಯನ್ನು ಅಭಿವೃದ್ಧಿಗೊಳಿಸುವುದಕ್ಕೆ 180.00 ಲಕ್ಷ ರೂ.

*ಅಜೆಕಾರು-ಹರ್ಮುಂಡೆ -ಜಾರ್ಕಳ-ಕೆರವಾಶೆ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 250.00 ಲಕ್ಷ ರೂ.

*ದುರ್ಗಾ -ಮುಂಡ್ಲಿ- ಶಿರ್ಲಾಲು ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗೆ 250.00 ಲಕ್ಷ ರೂ.

*ಮುಡಾರು ರಾಜ್ಯಹೆದ್ದಾರಿ ರಾಮೇರುಗುತ್ತು ಬಳಿ ಶಿಥಿಲಗೊಂಡಿರುವ ಕಿರಿದಾದ ಹಳೆಯ ಸೇತುವೆಯನ್ನು ಮರುನಿರ್ಮಾಣ ಮಾಡುವುದಕ್ಕೆ 100.00 ಲಕ್ಷ ರೂ.

*ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡಿರುವ ಕಿರಿದಾದ ಸೇತುವೆಯ (ಬರಬೈಲು) ಮರುನಿರ್ಮಾಣಕ್ಕೆ 150.00 ಲಕ್ಷ ರೂ. 

ಶಾಸಕ ವಿ ಸುನಿಲ್ ಕುಮಾರ್ ರವರು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು. ಇದೀಗ ರಾಜ್ಯ ಸರಕಾರ ಲೋಕೋಪಯೋಗಿ ಇಲಾಖೆಯಿಂದ ಒಟ್ಟು 13 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.

Previous Post

ಕಾರ್ಕಳ :ನಿಟ್ಟೆ ಗ್ರಾಮದ ಶ್ರೀಕೈಲಾಜೆ ಉಮಾಮಹೇಶ್ವರ ದೇವಸ್ಥಾನ ದ ಪರಿವಾರ ದೈವಗಳ ಪುನರ್ ಪ್ರತಿಷ್ಠೆ..!!

Next Post

ಬಿಗ್​ ಬಾಸ್​ ಮಾಜಿ ಸ್ಪರ್ಧಿ ಲಾಯರ್ ​ಜಗದೀಶ್​ ಅರೆಸ್ಟ್ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಗ್​ ಬಾಸ್​ ಮಾಜಿ ಸ್ಪರ್ಧಿ ಲಾಯರ್ ​ಜಗದೀಶ್​ ಅರೆಸ್ಟ್ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News