Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಿಗ್​ ಬಾಸ್​ ಮಾಜಿ ಸ್ಪರ್ಧಿ ಲಾಯರ್ ​ಜಗದೀಶ್​ ಅರೆಸ್ಟ್ ..!!

Dhrishya News by Dhrishya News
25/01/2025
in ಸುದ್ದಿಗಳು
0
0
SHARES
114
VIEWS
Share on FacebookShare on Twitter

ಬೆಂಗಳೂರು, ಜನವರಿ 25:ಬಿಗ್​ ಬಾಸ್​ ಕನ್ನಡ  ಸೀಸನ್​ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್​ ಮ್ಯಾನ್​ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ.

ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್​ ಜಗದೀಶ್​ರನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ದೂರುದಾರನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ

Previous Post

ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ಅಭಿವೃದ್ಧಿಗಾಗಿ 13 ಕೋಟಿ ರೂ.ಅನುದಾನ ಬಿಡುಗಡೆ..!!

Next Post

ಕಾರ್ಕಳ: ಸಾಣೂರು ಪ್ರೌಢಶಾಲೆಯ ಗಣೇಶ ಮೊಗವೀರ ಇವರಿಗೆ ಉಡುಪಿಜಿಲ್ಲಾ ಉತ್ತಮ ಇಎಲ್ ಸಿ ನೊಡೆಲ್ ಶಿಕ್ಷಕ ಪ್ರಶಸ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಸಾಣೂರು ಪ್ರೌಢಶಾಲೆಯ ಗಣೇಶ ಮೊಗವೀರ ಇವರಿಗೆ ಉಡುಪಿಜಿಲ್ಲಾ ಉತ್ತಮ ಇಎಲ್ ಸಿ ನೊಡೆಲ್ ಶಿಕ್ಷಕ ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved