ಪಡುಬಿದ್ರೆ :ಜನವರಿ 26:ಸಾಲದ ವಿಚಾರವಾಗಿ ಯಕ್ಷಗಾನ ಕಲಾವಿದ ನಿತಿನ್ ಆಚಾರ್ಯ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಾದ ಸಚಿನ್ ಅಮೀನ್ , ಅವರ ತಂದೆ ಕುಶಾಲ್ ಅಮೀನ್ ಮಧ್ಯಂತರ ಜಾಮೀನು ಪಡೆದಿದ್ದಾರೆ.
ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿದೆ..!!