Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಅಲೆವೂರು ಗುಡ್ಡೆಯಂಗಡಿಯಲ್ಲಿ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ : ಲಕ್ಷಾಂತರ ರೂಪಾಯಿ ನಷ್ಟ…!!

Dhrishya News by Dhrishya News
27/01/2025
in ಸುದ್ದಿಗಳು
0
0
SHARES
60
VIEWS
Share on FacebookShare on Twitter

ಉಡುಪಿ: ಜನವರಿ 27:ಅಲೆವೂರು ಗುಡ್ಡೆಯಂಗಡಿಯಲ್ಲಿನ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ 

ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬಂದಿಲ್ಲ .ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ.

ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

Previous Post

ಮಣಿಪಾಲ್ ಮ್ಯಾರಥಾನ್ 2025 ರ 7ನೇ ಆವೃತ್ತಿಗೆ ಕ್ಷಣಗಣನೆ 5K ಪ್ರೋಮೋ ಓಟದೊಂದಿಗೆ ಆರಂಭ..!!

Next Post

ನರೇಂದ್ರ ಮೋದಿ ಸಂಕಲ್ಪದ ವಿಕಸಿತ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ ಪಾಲ್ ಸುವರ್ಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನರೇಂದ್ರ ಮೋದಿ ಸಂಕಲ್ಪದ ವಿಕಸಿತ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ ಪಾಲ್ ಸುವರ್ಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News