Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನರೇಂದ್ರ ಮೋದಿ ಸಂಕಲ್ಪದ ವಿಕಸಿತ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ ಪಾಲ್ ಸುವರ್ಣ..!!

Dhrishya News by Dhrishya News
27/01/2025
in ಸುದ್ದಿಗಳು
0
0
SHARES
4
VIEWS
Share on FacebookShare on Twitter

ಉಡುಪಿ : ಜನವರಿ 27:ವಿಶ್ವದ 20 ಶೇಕಡಾ ಜನಸಂಖ್ಯೆಯನ್ನು ಹೊಂದಿರುವ ಭಾರತ ದೇಶವನ್ನು ವಿಕಸಿತ ಭಾರತವನ್ನಾಗಿಸುವ ನರೇಂದ್ರ ಮೋದಿಯವರ ಸಂಕಲ್ಪಕ್ಕೆ ಉತ್ತಮ ಶಿಕ್ಷಣವೇ ಅಡಿಪಾಯವಾಗಲಿದ್ದು, ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುಷ್ಪಾನಂದ ಫೌಂಡೇಶನ್ ಸದಾ ಸಹಕಾರ ನೀಡಲಿದೆ ಎಂದು ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

*ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 1450 ವಿದ್ಯಾರ್ಥಿಗಳಿಗೆ 25 ಲಕ್ಷದ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.*

*ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ಉಡುಪಿ ನಗರಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಮಾತನಾಡಿ ತಮ್ಮ ಫೌಂಡೇಶನ್ ಮೂಲಕ ಶಿಕ್ಷಣ, ಆರೋಗ್ಯಕ್ಕೆ ವಿಶೇಷ ಸಹಕಾರ ನೀಡುತ್ತಾ ಸಾಮಾಜಿಕ ಬದ್ಧತೆ ಪ್ರದರ್ಶಿಸುವ ಶಾಸಕ ಯಶ್ ಪಾಲ್ ಸುವರ್ಣ ರವರ ಕಾರ್ಯವೈಖರಿ ಸರ್ವರಿಗೂ ಪ್ರೇರಣೆ ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಶ್ರೀ ಜಗದೀಶ್ ಆಚಾರ್ಯ ಕಪ್ಪೆಟ್ಟು, ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಶ್ರೀ ಅಜಿತ್ ಕೊಡವೂರು ಉಡುಪಿ ನಗರಸಭಾ ಸದಸ್ಯರಾದ ಶ್ರೀಮತಿ ಸುಮಿತ್ರಾ ನಾಯಕ್, ಶ್ರೀಮತಿ ಸವಿತಾ ಹರೀಶ್ ರಾಮ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ನೀತಾ ಪ್ರಭು, ಎಸ್. ಟಿ. ಮೋರ್ಚಾದ ಅಧ್ಯಕ್ಷೆ ಶ್ರೀ ಸುಮಾ ನಾಯ್ಕ್, ಹಿಂದುಳಿದ ವರ್ಗಗಳ ಮೋರ್ಚಾದ ಶ್ರೀ ಎಂ. ಲಕ್ಷ್ಮೀಶ ಬಂಗೇರ, ಅಲ್ಪಸಂಖ್ಯಾತ ಮೋರ್ಚಾದ ಶ್ರೀ ಡೆನೀಸ್ ಮಸ್ಕರೇನಸ್ ಉಪಸ್ಥಿತರಿದ್ದರು. ಶಾಸಕರ ಆಪ್ತ ಕಾರ್ಯದರ್ಶಿ ಮಟ್ಟು ಯತೀಶ್ ಕೋಟ್ಯಾನ್ ಸ್ವಾಗತಿಸಿದರು, ಶ್ರೀಮತಿ ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Previous Post

ಉಡುಪಿ : ಅಲೆವೂರು ಗುಡ್ಡೆಯಂಗಡಿಯಲ್ಲಿ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ : ಲಕ್ಷಾಂತರ ರೂಪಾಯಿ ನಷ್ಟ…!!

Next Post

ಇನ್ನಾ : ವ್ಯಾಘ್ರ ಚಾಮುಂಡೇಶ್ವರಿ ಟ್ರೋಪಿ ಕ್ರಿಕೆಟ್ ಪಂದ್ಯಾಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇನ್ನಾ : ವ್ಯಾಘ್ರ ಚಾಮುಂಡೇಶ್ವರಿ ಟ್ರೋಪಿ ಕ್ರಿಕೆಟ್ ಪಂದ್ಯಾಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News