Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇನ್ನಾ : ವ್ಯಾಘ್ರ ಚಾಮುಂಡೇಶ್ವರಿ ಟ್ರೋಪಿ ಕ್ರಿಕೆಟ್ ಪಂದ್ಯಾಟ..!!

Dhrishya News by Dhrishya News
27/01/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ : ಜನವರಿ 27:ಶ್ರೀ ವ್ಯಾಘ್ರ ಚಾಮುಂಡೇಶ್ವರಿ ಯುವಕ ಮತ್ತು ಯುವತಿ ಮಂಡಲದ ವತಿಯಿಂದ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ಟ್ರೋಪಿ 2025 40 ಗಜಗಳ ಲೀಗ್ ಹಾಗೂ ನೌಕೌಟ್ ಮಾದರಿಯ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ಎದುರುಗಡೆ ಮೈದಾನದಲ್ಲಿ ನಡೆಯಿತು.

 ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಜಾ ಭಟ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟು ಗುತ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದೈಹಿಕ ಹಾಗೂ ಮಾನಸಿಕ ಸಮತೋಲನಕ್ಕೆ ಕ್ರೀಡೆ ಬಹಳ ಮುಖ್ಯ. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು . ವೇದಿಕೆಯಲ್ಲಿ ದೇವಿ ಪ್ರಸಾದ್ ಶೆಟ್ಟಿ ಬಗ್ಗರ ಗುತ್ತು ಗುತ್ತಿನಾರ್, ಇನ್ನಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ ಶೆಟ್ಟಿ, ನಿರಂಜನ್ ಶೆಟ್ಟಿ ಮಡ್ಮಣ್ ಗುತ್ತು, ಕುಂಭನಿಧಿಗಳು ಕ್ರೆಡಿಟ್ ಕಾರ್ಪೊರೇಟಿವ್ ಸೊಸೈಟಿ ಅಧ್ಯಕ್ಷ ಕುಶ ಆರ್. ಮೂಲ್ಯ ,ಬೇಬಿ ಶೆಟ್ಟಿ ಸಾನದ ಮನೆ ,ವ್ಯಾಘ್ರ ಚಾಮುಂಡೇಶ್ವರಿ ಯುವಕ ಮಂಡಲದ ಗೌರವಾಧ್ಯಕ್ಷ ದಿನೇಶ್ ಶೆಟ್ಟಿ ಬಿಡು ಮನೆ,ಅಧ್ಯಕ್ಷ ದಿನೇಶ್ ಶೆಟ್ಟಿ ಕಾರ್ಯದರ್ಶಿ ಸುಧಾಕರ್ ಪೂಜಾರಿ ಮಡ್ಮಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಭಯ ಜಿಲ್ಲೆಯಸುಮಾರು 24 ತಂಡಗಳುಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿದ್ದವು .

Previous Post

ನರೇಂದ್ರ ಮೋದಿ ಸಂಕಲ್ಪದ ವಿಕಸಿತ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ ಪಾಲ್ ಸುವರ್ಣ..!!

Next Post

ಉಡುಪಿ : ವಸತಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ : ಪೊಲೀಸರಿಂದ ತಪಾಸಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ವಸತಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ : ಪೊಲೀಸರಿಂದ ತಪಾಸಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved