Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಜ.28ರಿಂದ ‘ಭಜನಾ ಸಪ್ತಾಹ’, ಫೆ.4ರಂದು ‘ಬ್ರಹ್ಮಕಲಶೋತ್ಸವ’ ಮತ್ತು ’65ನೇ ಭಜನಾ ಮಂಗಲೋತ್ಸವ’..!!

Dhrishya News by Dhrishya News
27/01/2025
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ : ಜನವರಿ 28:ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜ.28ರಿಂದ ಫೆ.2ರ ವರೆಗೆ ‘ಭಜನಾ ಸಪ್ತಾಹ’, ಫೆ.3ರಂದು ‘ಬ್ರಹ್ಮಕಲಶ ಪೂಜೆ’ ಮತ್ತು ಧಾರ್ಮಿಕ ವಿಧಿ ವಿಧಾನಗಳು ಹಾಗೂ ಫೆ.4ರಂದು ‘ಬ್ರಹ್ಮಕಲಶೋತ್ಸವ’ ಮತ್ತು ’65ನೇ ಭಜನಾ ಮಂಗಲೋತ್ಸವ’ ಜರಗಲಿದೆ ಎಂದು ಸಂಘದ ಆಡಳಿತ ಸಮಿತಿಯ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

’65ನೇ ಭಜನಾ ಮಂಗಲೋತ್ಸವ’ದ ಪ್ರಯುಕ್ತ ಜ.25ರಂದು ಸಂಘದ ‘ಶ್ರೀ ನಾರಾಯಣ ಗುರು ಸಮುದಾಯ ಭವನ’ದ ‘ಮಂಜುಶ್ರೀ ಭೋಜನ ಶಾಲೆ’ಗೆ ಸಂಘದ ಸದಸ್ಯರು ಮತ್ತು ದಾನಿಗಳ ನೆರವಿನಿಂದ ರೂ.2.50 ಲಕ್ಷ ವೆಚ್ಚದಲ್ಲಿ ‘ಶಾಶ್ವತ ಪಾತ್ರೆ ಪರಿಕರ’ಗಳನ್ನು ಸಮರ್ಪಿಸಲಾಗಿದೆ.

ಜ.28ರಂದು ಸಂಜೆ ಗಂಟೆ 7.00ಕ್ಕೆ ಪ್ರಾರಂಭಗೊಳ್ಳಲಿರುವ ‘ಭಜನಾ ಸಪ್ತಾಹ’ವು ಪ್ರತೀ ದಿನ ಸಂಜೆ ಗಂಟೆ 7.00ರಿಂದ 8.30ರ ವರೆಗೆ ವಿವಿಧ ಭಜನಾ ಮಂಡಳಿಗಳ ಭಜನಾ ಸೇವೆಯೊಂದಿಗೆ ಫೆ.2ರ ವರೆಗೆ ನಡೆಯಲಿದೆ.

ಫೆ.3ರ ಮಧ್ಯಾಹ್ನ ಗಂಟೆ 3.00ರಿಂದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಧಾರ್ಮಿಕ ವಿಧಿವಿಧಾನಗಳು ಹಾಗೂ ಸಂಜೆ ಗಂಟೆ 6.00ರಿಂದ ‘ಕುಣಿತ ಭಜನೆ’ ಮತ್ತು ‘ಬ್ರಹ್ಮ ಕಲಶ ಪೂಜೆ’ ನಡೆಯಲಿದೆ.

ಫೆ.4ರ ಮುಂಜಾನೆ ಗಂಟೆ 5.00ರಿಂದ ‘ಗಣ ಹೋಮ’, ಬೆಳಿಗ್ಗೆ 7.35ಕ್ಕೆ ‘ಬ್ರಹ್ಮ ಕಲಶೋತ್ಸವ ಪೂಜೆ’, 10.35ಕ್ಕೆ ‘ಬ್ರಹ್ಮಕಲಶಾಭಿಷೇಕ’ ಹಾಗೂ ಬೆಳಿಗ್ಗೆ ಗಂಟೆ 11.00ಕ್ಕೆ ‘ಮಹಾ ಪೂಜೆ’ ನಡೆಯಲಿದೆ.

ಮಧ್ಯಾಹ್ನ ಗಂಟೆ 12.00ಕ್ಕೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ’65ನೇ ಭಜನಾ ಮಂಗಲೋತ್ಸವ’ಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ ಗಂಟೆ 12.30ಕ್ಕೆ ‘ಅನ್ನ ಸಂತರ್ಪಣೆ’ ನಡೆಯಲಿದೆ. ರಾತ್ರಿ ಗಂಟೆ 8.30ಕ್ಕೆ ನಗರ ಭಜನೆ ಹಾಗೂ ರಾತ್ರಿ ಗಂಟೆ 12.00ಕ್ಕೆ ‘ಭಜನಾ ಮಂಗಲ’, ‘ಮಹಾ ಪೂಜೆ’ ಮತ್ತು ‘ಪ್ರಸಾದ ವಿತರಣೆ’ ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಕೃಪೆಗೆ ಪಾತ್ರರಾಗಬೇಕು ಎಂದು ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Previous Post

ಉಡುಪಿ : ವಸತಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ : ಪೊಲೀಸರಿಂದ ತಪಾಸಣೆ..!!

Next Post

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಸಮುದಾಯ ಭವನದ ಪಾಕ ಶಾಲೆಗೆ ಶಾಶ್ವತ ‘ಪಾತ್ರೆ ಪರಿಕರಗಳ ಸಮರ್ಪಣೆ’..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಸಮುದಾಯ ಭವನದ ಪಾಕ ಶಾಲೆಗೆ ಶಾಶ್ವತ 'ಪಾತ್ರೆ ಪರಿಕರಗಳ ಸಮರ್ಪಣೆ'..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News