Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಸಮುದಾಯ ಭವನದ ಪಾಕ ಶಾಲೆಗೆ ಶಾಶ್ವತ ‘ಪಾತ್ರೆ ಪರಿಕರಗಳ ಸಮರ್ಪಣೆ’..!!

Dhrishya News by Dhrishya News
27/01/2025
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ : ಜನವರಿ 27:ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ‘ಬ್ರಹ್ಮಕಲಶೋತ್ಸವ’ ಹಾಗೂ ’65ನೇ ಭಜನಾ ಮಂಗಲೋತ್ಸವ’ದ ಪ್ರಯುಕ್ತ ಸಂಘದ ಸದಸ್ಯರು ಹಾಗೂ ಊರ ಪರವೂರ ಭಕ್ತಾಭಿಮಾನಿಗಳ ಉದಾರ ನೆರವಿನಿಂದ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದ ಪಾಕ ಶಾಲೆಗೆ ಸುಮಾರು ರೂ.2.50 ಲಕ್ಷಗಳ ವೆಚ್ಚದಲ್ಲಿ ‘ಶಾಶ್ವತ ಪಾತ್ರೆ ಪರಿಕರ’ಗಳನ್ನು ಭಜನಾ ಸೇವೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಮಂಜುಶ್ರೀ ಭೋಜನ ಶಾಲೆಯಲ್ಲಿ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಭಜನೆಯ ಮೂಲಕವೇ ಸಮಾಜ ಬಾಂಧವರನ್ನು ಸಂಘಟಿಸಿ ಅಸ್ತಿತ್ವಕ್ಕೆ ಬಂದಿರುವ ಬಿಲ್ಲವ ಸೇವಾ ಸಂಘ ಹಾಗೂ ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ 65ನೇ ಭಜನಾ ಮಂಗಲೋತ್ಸವದ ಸವಿ ನೆನಪಿಗಾಗಿ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ಎಲ್ಲ ಹಿರಿಯರನ್ನು ಸ್ಮರಿಸಿಕೊಂಡು ಹಮ್ಮಿಕೊಂಡಿರುವ ದೂರದರ್ಶಿತ್ವದ ಸೇವಾ ಯೋಜನೆಯಡಿ ಸಂಘದ ಸಮುದಾಯ ಭವನದ ಪಾಕ ಶಾಲೆಗೆ ಶಾಶ್ವತ ಪಾತ್ರೆ ಪರಿಕರಗಳ ಸಮರ್ಪಣೆ ನಡೆದಿರುವುದು ಸಂತಸ ತಂದಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಆಡಳಿತ ಸಮಿತಿಯ ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಆಡಳಿತ ಸಮಿತಿಯ ಸದಸ್ಯರುಗಳಾದ ಸುಧಾಕರ್ ಎ., ಭಾಸ್ಕರ ಅಂಚನ್, ರಾಜೇಂದ್ರ ಪಂದುಬೆಟ್ಟು, ವಿನಯ್ ಕುಮಾರ್, ಗುರುರಾಜ್ ಪೂಜಾರಿ, ನಿತಿನ್ ಕುಮಾರ್, ಜನಾರ್ಧನ ಪೂಜಾರಿ, ಮಾಜಿ ಪ್ರ. ಕಾರ್ಯದರ್ಶಿ ಕುಶಲ್ ಕುಮಾರ್ ಎ., ಗ್ರಾ.ಪಂ. ಸದಸ್ಯ ರಾಜೇಶ್ ಸುವರ್ಣ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್ ಕುಮಾರ್, ಕೋಶಾಧಿಕಾರಿ ಸವಿತಾ ಸಂತೋಷ್, ಸಹ ಸಂಘಟನಾ ಕಾರ್ಯದರ್ಶಿ ಸಂಚಲ ಶಶಿಕಾಂತ್, ಸಮಿತಿ ಸದಸ್ಯರುಗಳಾದ ವಿಜಯಲಕ್ಷ್ಮಿ ಕೃಷ್ಣ ಕೋಟ್ಯಾನ್, ಸುನೀತಾ ಶಂಕರ ಪೂಜಾರಿ, ಕಲ್ಯಾಣಿ ಆನಂದ ಕೋಟ್ಯಾನ್, ಸುಮತಿ ಶ್ರೀನಿವಾಸ, ಸುಗಂಧಿ ಸುಧಾಕರ್, ಶಿಲ್ಪಾ ಉಮೇಶ್, ಶ್ರೀ ಗುರು ಕುಣಿತ ಭಜನಾ ಮಂಡಳಿಯ ಸಂಚಾಲಕಿ ಆಶ್ವಿನಿ ಪೂಜಾರಿ, ಸದಸ್ಯರುಗಳಾದ ಕಾವ್ಯ, ರೋಷನಿ, ಶರಣ್ಯ, ತ್ರಿಷಾ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್ ಹಾಗೂ ಅಚ್ಯುತ ಪೂಜಾರಿ, ಸುಧಾಕರ ಪೂಜಾರಿ, ಜಿತಿನ್, ರಿದೇಶ್ ಮುಂತಾದವರು ಉಪಸ್ಥಿತರಿದ್ದರು.

Previous Post

ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಜ.28ರಿಂದ ‘ಭಜನಾ ಸಪ್ತಾಹ’, ಫೆ.4ರಂದು ‘ಬ್ರಹ್ಮಕಲಶೋತ್ಸವ’ ಮತ್ತು ’65ನೇ ಭಜನಾ ಮಂಗಲೋತ್ಸವ’..!!

Next Post

ಉಡುಪಿ :ನಾಳೆ ವಿವಿಧ ಹುದ್ದೆಗಳ ನೇಮಕಾತಿ ಗಾಗಿ ಕಿನ್ನಿಮುಲ್ಕಿ ಯಲ್ಲಿ ನೇರ ಸಂದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ನಾಳೆ ವಿವಿಧ ಹುದ್ದೆಗಳ ನೇಮಕಾತಿ ಗಾಗಿ ಕಿನ್ನಿಮುಲ್ಕಿ ಯಲ್ಲಿ ನೇರ ಸಂದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News