Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಲ್ಸಂಕ ಜಂಕ್ಷನ್‌ಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳು ತೆರವು : ಹಳೆ ವ್ಯವಸ್ಥೆಗೆ ಸಂಚಾರ ಆರಂಭ..!!

Dhrishya News by Dhrishya News
28/01/2025
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಉಡುಪಿ : ಜನವರಿ 28: ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ, ಕಲ್ಸಂಕ ಜಂಕ್ಷನ್‌ಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳು ಮತ್ತು ಮಾರ್ಗ ತಿರುವುಗಳನ್ನು ತೆರವುಗೊಳಿಸಲಾಗಿದ್ದು, ಜಂಕ್ಷನ್‌ನಲ್ಲಿ ಹಳೆ ವ್ಯವಸ್ಥೆಗೆ ಸಂಚಾರ ಆರಂಭಿಸಲಾಗಿದೆ.

ಸ್ಥಳೀಯರು ಹಾಗೂ ಮಾಜಿ ಶಾಸಕ ರಘುಪತಿ ಭಟ್ ಕೂಡ ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು 

ಡಿಸೆಂಬರ್ ಕೊನೆಯ ವಾರದಲ್ಲಿ ಭಾರೀ ವಾಹನಗಳ ದಟ್ಟಣೆಯಿಂದಾಗಿ ಕಲ್ಸಂಕ ಪ್ರದೇಶದಲ್ಲಿ ವಾಹನಗಳನ್ನು ತಿರುಗಿಸಲಾಗಿತ್ತು. ಅಂಬಾಗಿಲು ಮತ್ತು ಗುಂಡಿಬೈಲು ಕಡೆಯಿಂದ ಬರುವ ವಾಹನಗಳನ್ನು ಕಡಿಯಾಳಿ ಕಡೆಗೆ ಮತ್ತು ಮಣಿಪಾಲದಿಂದ ಬರುವ ವಾಹನಗಳನ್ನು ನಗರ ಬಸ್ ನಿಲ್ದಾಣಕ್ಕೆ ತಿರುಗಿಸಲಾಗಿತ್ತು.

ಬ್ಯಾರಿಕೇಡ್ ತೆರವುಗೊಳಿಸುವಂತೆ ಸಾರ್ವಜನಿಕರ ಮನವಿಗೆ ಸ್ಪಂದಿಸಿ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಇದೀಗ ಬ್ಯಾರಿಕೇಡ್ ತೆರವುಗೊಳಿಸಲಾಯಿತು.

Previous Post

ಉಡುಪಿ :ನಾಳೆ ವಿವಿಧ ಹುದ್ದೆಗಳ ನೇಮಕಾತಿ ಗಾಗಿ ಕಿನ್ನಿಮುಲ್ಕಿ ಯಲ್ಲಿ ನೇರ ಸಂದರ್ಶನ..!!

Next Post

ಕಾರ್ಕಳ :ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಏಕಾಏಕಿ ಹೊತ್ತಿ ಉರಿದ ಓಮ್ನಿ ಕಾರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಏಕಾಏಕಿ ಹೊತ್ತಿ ಉರಿದ ಓಮ್ನಿ ಕಾರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026

Recent News

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved