Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯ ವಳಕಾಡು ಸಂಯುಕ್ತ ಪ್ರೌಢ ಶಾಲೆಯ ಆವರಣದಲ್ಲಿ ಜೇನುನೋಣ ದಾಳಿ – 40 ವಿದ್ಯಾರ್ಥಿಗಳಿಗೆ ಗಾಯ..!!

Dhrishya News by Dhrishya News
29/01/2025
in ಸುದ್ದಿಗಳು
0
0
SHARES
59
VIEWS
Share on FacebookShare on Twitter

ಉಡುಪಿ: ಜನವರಿ 29: ಉಡುಪಿಯ ವಳಕಾಡು ಶಾಲಾ ಆವರಣದಲ್ಲಿ ಜೇನುನೋಣ ದಾಳಿ ಮಾಡಿದ ಪರಿಣಾಮ 40 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಿನ್ನೆ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.

ಗಾಯಗೊಂಡ 40 ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದು, ಇದರಲ್ಲಿ ಮೂರು ಮಕ್ಕಳನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿಕೊಳ್ಳಲಾಗಿದೆ. ಒಬ್ಬರು ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 37 ಮಕ್ಕಳು ಹೊರರೋಗಿಯಾಗಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಎಲ್ಲರೂ ಆರೋಗ್ಯಕರವಾಗಿದ್ದು, ಯಾರಿಗೂ ಯಾವುದೇ ಅಪಾಯ ಇಲ್ಲ ಎಂದು ಜಿಲ್ಲಾ ಸರ್ಜನ್ ಡಾ.ಅಶೋಕ್ ಕುಮಾರ್ ತಿಳಿಸಿದ್ದಾರೆ.

ವಳಕಾಡು ಸಂಯುಕ್ತ ಪ್ರೌಢ ಶಾಲಾ ಆವರಣದಲ್ಲಿ ಆಡುತ್ತಿದ್ದ ಪ್ರೌಢ ಶಾಲಾ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ, ಕಟ್ಟಡದಲ್ಲಿದ್ದ ಜೇನುಗೂಡಿಗೆ ಕಲ್ಲು ಎಸೆದಿದ್ದ ಎನ್ನಲಾಗಿದೆ. ಇದರಿಂದ ಜೇನು ನೋಣಗಳು ಅಲ್ಲಿದ್ದ ಮಕ್ಕಳ ಮೇಲೆ ದಾಳಿ ನಡೆಸಿತ್ತೆನ್ನಲಾಗಿದೆ. ಇದರಿಂದ ಮಕ್ಕಳು ಬೊಬ್ಬೆ ಹಾಕಿ ಓಡಿ ಹೋಗಿದ್ದು, ಕೂಡಲೇ ಶಿಕ್ಷಕರು, ಪೋಷಕರು ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದಾರೆ

Previous Post

ಸಂತೆಕಟ್ಟೆ : ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು : ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ..!!

Next Post

ಉಡುಪಿ : ಜನವರಿ 31ರಂದು ICICI ಬ್ಯಾಂಕ್ ನಲ್ಲಿ RELATIONSHIP MANAGER ಹುದ್ದೆಗೆ ನೇರ ಸಂದರ್ಶನ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜನವರಿ 31ರಂದು ICICI ಬ್ಯಾಂಕ್ ನಲ್ಲಿ RELATIONSHIP MANAGER ಹುದ್ದೆಗೆ ನೇರ ಸಂದರ್ಶನ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News