Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಂತ್ರಾಲಯ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರ ಯತಿಗಳಿಂದ ಶ್ರೀ ಕೃಷ್ಣ ದರ್ಶನ…!!

Dhrishya News by Dhrishya News
31/01/2025
in ಮುಖಪುಟ
0
0
SHARES
28
VIEWS
Share on FacebookShare on Twitter

ಉಡುಪಿ : ಜನವರಿ 31:ಪರ್ಯಾಯ ಮಠಾದೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ತಮ್ಮ ಪರ್ಯಾಯ ಕಾಲದಲ್ಲಿ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಮಂತ್ರಾಲಯ ಶ್ರೀಪಾದರನ್ನು ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ ದೊಂದಿಗೆ ಪುತ್ತಿಗೆ ಯತಿದ್ವಯರು ಆದರದಿಂದ ಬರಮಾಡಿಕೊಂಡರು.

ಬಳಿಕ ಶ್ರೀ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದ ಪೂಜ್ಯ ಶ್ರೀಪಾದರನ್ನು ಗಂಧಾದ್ಯುಪಚಾರಗಳಿಂದ ಸತ್ಕರಿಸಿದ ಪೂಜ್ಯ ಪರ್ಯಾಯ ಶ್ರೀಪಾದರು ತಮ್ಮ ಮಠಕ್ಕೂ ಮಂತ್ರಾಲಯ ಮಠಕ್ಕೂ ಇರುವ ಅವಿನಾಭಾವ ಮಧುರ ಸಂಬಂಧಗಳನ್ನು ಸ್ಮರಿಸಿ ಮುಂದೆಯೂ ಇದು ಶಾಶ್ವತವಾಗಿ ಮುಂದುವರೆಯಲಿ, ಎಂದು ಹಾರೈಸಿದರು .

ನಮ್ಮ ಮಂತ್ರಾಲಯರಾಘವೇಂದ್ರ ಮಠದ ಪೀಠದಲ್ಲಿ ಬಂದ ಅನೇಕ ಯತಿ ಗಳ ಮತ್ತು ಉಡುಪಿ ಪುತ್ತಿಗೆ ಮಠದ ಪೀಠ ದಲ್ಲಿ ಬಂದ ಅನೇಕ ಯತಿ ಗಳ ಹೆಸರು ಒಂದೇ ಆಗಿದೆ ಎ0ದು ಉಲ್ಲೇಖಿ ಸಿದ ಸುಬುದೇ0ದ್ರ ತೀರ್ಥ ಶ್ರೀಪಾದರು ಸುಗುಣೇ 0ದ್ರ ತೀರ್ಥರು ಕೂಡಾ ನಮ್ಮ ಪೂರ್ವಿಕ ಯತಿಗಳಲ್ಲೊಬ್ಬರು ಎOದು ಸ್ಮರಿಸಿ ಈ ಪುತ್ತಿಗೆ ಮಠದ ಶ್ರೀ ಗಳು ನನಗೆ ಅಣ್ಣ ನ ಸಮಾನ ಇವರ ಚತುರ್ಥ ಪರ್ಯಾಯ ಕ್ಕೆ ತಮ್ಮ ನ ಶಾರ್ಟ್ ವಿಸಿಟ್ ಇದು. ಮತ್ತೆ ಸಂಸ್ಥಾನ ಸಮೇತ ಆಗಮಿಸುತ್ತೇವೆ ಎ0ದರು

ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ಡಾಕ್ಟರ್ ವೀರೇಂದ್ರ ಹೆಗ್ಗಡೆ ಯವರೂ ಉಪಸ್ಥಿತರಿದ್ದು ದೇವರ ದರ್ಶನ ಪಡೆದರು.

ಪೂಜ್ಯ ಪರ್ಯಾಯ ಶ್ರೀಪಾದರು ತಮ್ಮೆಲ್ಲರ ಹೆಸರಿನಲ್ಲಿಯೂ ಇಂದ್ರ ಪದ ಸೇರಿದ್ದು , ಉಡುಪಿ , ಧರ್ಮಸ್ಥಳ, ಮಂತ್ರಾಲಯಗಳ ಪ್ರತಿನಿಧಿಗಳು ಒಂದೆಡೆ ಇಂದು ಸೇರಿದ್ದು ತ್ರಿವೇಣಿ ಸಂಗಮ ಸದೃಶವಾಗಿ ಒಂದರ್ಥದಲ್ಲಿ ಮಹಾ ಕುಂಭ ನೆನೆಪಿಸುವಂತಿದೆ ಎಂದು ಪ್ರಶಂಸಿಸಿದರು.

ಆತ್ಮೀಯರಾದ ಹೆಗ್ಗಡೆಯವರನ್ನು ಉಭಯ ಶ್ರೀಪಾದರೂ ಗೌರವಿಸಿ ಆಶೀರ್ವದಿಸಿದರು.

ದಿವಾನರಾದ ಶ್ರೀನಾಗರಾಜಾಚಾರ್ಯ ,ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರತೀಶ ತಂತ್ರಿ ಮತ್ತು ಮಠದ ವಿದ್ವಾಂಸರು ಅನೇಕ ಭಕ್ತರು ಉಪಸ್ಥಿತರಿದ್ದರು.

Previous Post

ಉಡುಪಿ: ಮೈಕ್ರೋಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿ ಮತ್ತು ನಿಯಮಗಳನ್ನು ತಪ್ಪದೆ ಪಾಲಿಸಬೇಕು: ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಸೂಚನೆ ..!!

Next Post

ಇಂದು ಕೇಂದ್ರ ಬಜೆಟ್ : ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು ಕೇಂದ್ರ ಬಜೆಟ್ : ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News