Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದು ಕೇಂದ್ರ ಬಜೆಟ್ : ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್..!!

Dhrishya News by Dhrishya News
01/02/2025
in ಮುಖಪುಟ
0
0
SHARES
10
VIEWS
Share on FacebookShare on Twitter

ನವದೆಹಲಿ :ಫೆಬ್ರವರಿ 01:ಇಂದು  ಸತತ 8ನೇ ಬಾರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಬಜೆಟ್ ಮಂಡನೆ ಮಾಡಲಿದ್ದಾರೆ 

ಕೇಂದ್ರ ಬಜೆಟ್​ ಮಂಡನೆಗೆ ರಾಷ್ಟ್ರಪತಿ ಅನುಮತಿ ಪಡೆದ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಆಗಮಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಬಜೆಟ್​ ಮಂಡನೆಯಾಗಲಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಫೆಬ್ರುವರಿ 1, ಶನಿವಾರದಂದು ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದೆ. ಮಂದಗೊಳ್ಳುವಂತೆ ತೋರುತ್ತಿರುವ ಆರ್ಥಿಕತೆಗೆ ಚುರುಕು ಮುಟ್ಟಿಸುವ ಬಹುದೊಡ್ಡ ಸವಾಲು ಮತ್ತು ನಿರೀಕ್ಷೆಗಳು ಈ ಬಜೆಟ್​ನಲ್ಲಿವೆ. ಮಧ್ಯಮ ವರ್ಗದವರ ಮೇಲಿರುವ ಅಪಾರ ತೆರಿಗೆ ಹೊರೆಯ ಭಾರ ಇಳಿಸುವ ಅಪೇಕ್ಷೆಯೂ ಇದೆ. ವಿವಿಧ ಉದ್ಯಮಗಳು ಹೆಚ್ಚಿನ ಉತ್ತೇಜನಕ್ಕಾಗಿ ಕಾಯುತ್ತಿವೆ. ಮೂಲಸೌಕರ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕೆಂಬ ಒತ್ತಡವೂ ಇದೆ.

ಇಷ್ಟೆಲ್ಲಾ ನಿರೀಕ್ಷೆ, ಅಪೇಕ್ಷೆ, ಒತ್ತಡಗಳ ನಡುವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ನಲ್ಲಿ ಯಾವುದಕ್ಕೆ ಹೆಚ್ಚು ಗಮನ ಕೊಡಬಹುದು ಎನ್ನುವ ಕುತೂಹಲವಂತೂ ಇದೆ.

Previous Post

ಮಂತ್ರಾಲಯ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರ ಯತಿಗಳಿಂದ ಶ್ರೀ ಕೃಷ್ಣ ದರ್ಶನ…!!

Next Post

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News