Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಣಿಯಾಡಿ ಅನಂತಾಸನನಿಗೆ ರಥ ಸಮರ್ಪಣೆ..!!

Dhrishya News by Dhrishya News
03/02/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ : ಫೆಬ್ರವರಿ 02:ಶ್ರೀ ಪುತ್ತಿಗೆ ಮಠದ ಆಡಳಿತದಲ್ಲಿರುವ ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭಕ್ತರ ಸಹಕಾರದಿಂದ 20 ಲಕ್ಷಕ್ಕೂ ಹೆಚ್ಚಿನ ವೆಚ್ಚ ದಲ್ಲಿ ನಿರ್ಮಾ ಣಗೊಂಡ ನೂತನ ರಥದ ಸಮರ್ಪಣಾ ಕಾರ್ಯಕ್ರಮದ ಶೋಭಾಯಾತ್ರೆಗೆ ಪರ್ಯಾಯಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಗೀತಾಮಂದಿರದ ಬಳಿ ರಥಕ್ಕೆ ಚಾಲನೆ ನೀಡಿದರು.

 ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಮೂಲಕ ಕಡಿಯಾಳಿ ಮಾರ್ಗವಾಗಿ ವಿವಿಧ ವೇಷಭೂಷಣ ಬಿರುದಾಳಿಯೊಂದಿಗೆ ರಥದ ಮೆರವಣಿಗೆ ನೆರವೇರಿತು 

 

ಬಳಿಕ ಪಣಿಯಾಡಿಯ ಅನಂತಾಸನ ದೇವರ ಪ್ರಾಂಗಣದಲ್ಲಿ ಕಿಕ್ಕಿರಿದ ಜನಸ್ತೋಮದ ಮಧ್ಯೆ. ಅನನಂತಾಸನ ದೇವರಿಗೆ ಪರಮ ಪೂಜ್ಯ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವ ಪ್ರಿಯ ತೀರ್ಥ ಶ್ರೀಪಾದರು ಸಮರ್ಪಿಸಿದರು.

ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಆಶೀರ್ವಚನ ನೀಡು ತ್ತ ರಥದ ಸಮರ್ಪಣೆಯಿಂದ ಭಕ್ತ ಜನರ ಮನೋರಥ ನೆರವೇರುತ್ತೆ, ದೇಹವೇ ಭಗವಂತ ನೀಡಿದ ರಥ, ಈ ರಥದ ಸಮರ್ಪಣೆಯಿಂದ ನಮ್ಮ ದೇಹವೆಂಬ ರಥವೂ ಸದೃಢ ವಾಗಲಿದೆ, ದೇಶವೂ ಸುಭಿಕ್ಷೆಯಾಗಲಿದೆ ಎಂದು ಹಾರೈಸಿದರು.

ದಾರುಮಯ ಸುಂದರ ರಥವನ್ನು ನಿರ್ಮಿಸಿದ ಶಿಲ್ಪಿ ಪರಮೇಶ್ವರ ಆಚಾರ್ಯ ಇವರನ್ನು ಪೂಜ್ಯ ಶ್ರೀಪಾದರು ಶಾಲು ಹೊದಿಸಿ ಪ್ರಸಾದವನ್ನು ನೀಡಿ ಹರಸಿದರು.

ಉಡುಪಿ ಶಾಸಕ ಶ್ರೀ ಯಶಪಾಲ್ ಸುವರ್ಣ, ಶ್ರೀ ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಶ್ರೀ ಪ್ರಸನ್ನ ಆಚಾರ್ಯ , ಕಾಂಚನ್ ಮೋಟಾರ್ಸ್ ಶ್ರೀ ಪ್ರಸಾದ್ ರಾಜ್ ಕಾಂಚನ್ , ಖ್ಯಾತ ಜೋತಿಷಿ ವಿದ್ವಾನ್ ಗೋಪಾಲ ಜೋಯಿಸ್, ನಗರಸಭಾ ಸದಸ್ಯ ಶ್ರೀ ಗಿರೀಶ್ ಅಂಚನ್ ,ಇಂದ್ರಾಳಿ ಜಯಕರ ಶೆಟ್ಟಿ, ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ವಿಜಯರಾಘವ ರಾವ್ , ಹಾಗೂ ಖ್ಯಾತ ವಕೀಲರಾದ ಶ್ರೀ ರಾಮಚಂದ್ರ ಅಡಿಗ ಉಪಸ್ಥಿತರಿದ್ದರು.

ಆಡಳಿತ ಮಂಡಳಿಯ ವತಿಯಿಂದ ದಿವಾನರಾದ ಶ್ರೀ ನಾಗರಾಚಾರ್ಯ ಇವರು ಪ್ರಸ್ತಾವನೆಗೈದರು 

ವಿದ್ವಾನ್ ಶ್ರೀ ಸುನಿಲಾಚಾರ್ಯ ರವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.

ಜೀರ್ಣೋದ್ಧಾರ ಸಮಿತಿಯ ಶ್ರೀ ರಾಘವೇಂದ್ರ ಭಟ್ ಅವರು ಧನ್ಯವಾದವಿತ್ತರು.

Previous Post

ಜಿಲ್ಲಾಡಳಿತದ ಮುಂದೆ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುವಿಗೆ ವೈದ್ಯಕೀಯ ಪರೀಕ್ಷೆ,ನ್ಯಾಯಾಂಗ ಬಂಧನ..!!

Next Post

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ “ಆರ್ಥಿಕ ಯೋಜನೆ: ಮೂಲಭೂತ ಅಂಶಗಳಿಗೆ ಮರಳುವಿಕೆ” ಕುರಿತ ಕಾರ್ಯಾಗಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ "ಆರ್ಥಿಕ ಯೋಜನೆ: ಮೂಲಭೂತ ಅಂಶಗಳಿಗೆ ಮರಳುವಿಕೆ" ಕುರಿತ ಕಾರ್ಯಾಗಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026