Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೆಂಗಳೂರು ಏರ್ ಪೋರ್ಟ್ ನಲ್ಲಿ ಫೆಬ್ರವರಿ 05 ರಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ.!

Dhrishya News by Dhrishya News
04/02/2025
in ಮುಖಪುಟ
0
0
SHARES
24
VIEWS
Share on FacebookShare on Twitter

ಬೆಂಗಳೂರು : ಫೆಬ್ರವರಿ 04 :ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ ನಿಮಿತ್ತ ಫೆಬ್ರವರಿ 5 ರಿಂದ ಫೆಬ್ರವರಿ 14, 2025 ರವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡಲಿದ್ದು, ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ವಿಮಾನ ವೇಳಾಪಟ್ಟಿಯ ನವೀಕೃತ ಮಾಹಿತಿಗೆ ಅನುಸಾರವಾಗಿ ತಮ್ಮ ಆಗಮನ ಮತ್ತು ನಿರ್ಗಮನವನ್ನು ಯೋಜಿಸಲು ಪ್ರಕಟಣೆ ತಿಳಿಸಿದೆ 

Previous Post

ಉಡುಪಿ ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ..!!

Next Post

ಉಡುಪಿ :ಉದ್ಯೋಗ ಖಾತರಿ ಯೋಜನೆಯ ಸಮಸ್ಯೆ ಮುಂದಿಟ್ಟು ಪ್ರತಿಭಟನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಉದ್ಯೋಗ ಖಾತರಿ ಯೋಜನೆಯ ಸಮಸ್ಯೆ ಮುಂದಿಟ್ಟು ಪ್ರತಿಭಟನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News