Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವ : ಇಂದಿನಿಂದ ಮದ್ಯ ಮಾರಾಟ ನಿಷೇಧ..!!

Dhrishya News by Dhrishya News
05/02/2025
in ಕರಾವಳಿ
0
0
SHARES
12
VIEWS
Share on FacebookShare on Twitter

ಉಡುಪಿ, ಫೆಬ್ರವರಿ 05: ಫೆಬ್ರವರಿ 4ರಿಂದ 6ರವರೆಗೆ ಕುಂದಾಪುರ ತಾಲೂಕಿನ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವವು ನಡೆಯಲಿದ್ದು, ಈ ಸಂದರ್ಭದಲ್ಲಿ ಬಾ‌ರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕ ಅಬ ಕಾರಿ ನಿಯಮಗಳು 1968ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಹಾಗೂ ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯಮಾರಾಟವನ್ನು ಫೆ. 5ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12ರವರೆಗೆ ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Previous Post

ಶಿರ್ವ : ಟಿಪ್ಪರ್ – ಕಾರಿನ ನಡುವೆ ಅಪಘಾತ :ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಸಾವು ..!

Next Post

ಉಡುಪಿ: ಯೋಗದಿಂದ ದೈಹಿಕ, ಮಾನಸಿಕ ಸ್ವಾಸ್ಥ್ಯ:ಪುತ್ತಿಗೆ ಶ್ರೀಪಾದರು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಯೋಗದಿಂದ ದೈಹಿಕ, ಮಾನಸಿಕ ಸ್ವಾಸ್ಥ್ಯ:ಪುತ್ತಿಗೆ ಶ್ರೀಪಾದರು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News