Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿರ್ವ : ಟಿಪ್ಪರ್ – ಕಾರಿನ ನಡುವೆ ಅಪಘಾತ :ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಸಾವು ..!

Dhrishya News by Dhrishya News
05/02/2025
in ಕರಾವಳಿ
0
0
SHARES
131
VIEWS
Share on FacebookShare on Twitter

ಉಡುಪಿ :ಫೆಬ್ರವರಿ 05: ಟಿಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ಶಂಕರಪುರ ಸಮೀಪದ ಅರಸೀಕಟ್ಟೆ ದುರ್ಗಾ ನಗರದಲ್ಲಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯ ವಾಗಿದೆ.

ಮೃತರನ್ನು ಟಿಪ್ಪರ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ (55) ಎಂದು ಗುರುತಿಸಲಾಗಿದೆ.

ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದ್ದು, ಇದರ ಅಡಿಯಲ್ಲಿ ಸಿಲುಕಿದ ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.

Previous Post

ಉಡುಪಿ :ಉದ್ಯೋಗ ಖಾತರಿ ಯೋಜನೆಯ ಸಮಸ್ಯೆ ಮುಂದಿಟ್ಟು ಪ್ರತಿಭಟನೆ…!!

Next Post

ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವ : ಇಂದಿನಿಂದ ಮದ್ಯ ಮಾರಾಟ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವ : ಇಂದಿನಿಂದ ಮದ್ಯ ಮಾರಾಟ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News