Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪವಿತ್ರ ಸ್ನಾನ..!!

Dhrishya News by Dhrishya News
05/02/2025
in ರಾಜ್ಯ/ ರಾಷ್ಟ್ರೀಯ
0
0
SHARES
22
VIEWS
Share on FacebookShare on Twitter

ಪ್ರಯಾಗ್​ರಾಜ್​ : ಫೆಬ್ರವರಿ 05: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದಾರೆ.

ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದೆದ್ದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪ್ರಧಾನಿ ಮೋದಿಯವರೊಂದಿಗೆ ಹಾಜರಿದ್ದರು. 

 ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಕಿರಣ್ ರಿಜಿಜು, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಕೂಡ ಪವಿತ್ರ ಸ್ನಾನ ಮಾಡಿದ್ದಾರೆ.

ಇದಲ್ಲದೆ ಅನೇಕ ದೇಶಗಳ ಪ್ರತಿನಿಧಿಗಳು ಕೂಡ ಆಗಮಿಸಿದ್ದರು.ಮೂರು ದಿನಗಳ ಹಿಂದೆ, ಫೆಬ್ರವರಿ 1 ರಂದು, 77 ದೇಶಗಳ 118 ಸದಸ್ಯರ ನಿಯೋಗವು ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಿತು.

ಇದರಲ್ಲಿ ಹಲವು ದೇಶಗಳ ರಾಜತಾಂತ್ರಿಕರು ಮತ್ತು ಅವರ ಕುಟುಂಬಗಳು ಸೇರಿದ್ದಾರೆ. ಮಹಾ ಕುಂಭ ಮೇಳದಲ್ಲಿ ಭಾಗವಹಿಸಿದ 77 ದೇಶಗಳಲ್ಲಿ ರಷ್ಯಾ, ಮಲೇಷ್ಯಾ, ಬೊಲಿವಿಯಾ, ಜಿಂಬಾಬ್ವೆ, ಲಾಟ್ವಿಯಾ, ಉರುಗ್ವೆ, ನೆದರ್‌ಲ್ಯಾಂಡ್ಸ್, ಮಂಗೋಲಿಯಾ, ಇಟಲಿ, ಜಪಾನ್, ಜರ್ಮನಿ, ಜಮೈಕಾ, ಅಮೆರಿಕ, ಸ್ವಿಟ್ಜರ್‌ಲ್ಯಾಂಡ್, ಸ್ವೀಡನ್, ಪೋಲೆಂಡ್, ಕ್ಯಾಮರೂನ್, ಉಕ್ರೇನ್, ಸ್ಲೊವೇನಿಯಾ ಮತ್ತು ಅರ್ಜೆಂಟೀನಾ ಕೂಡ ಸೇರಿದೆ

ಜನವರಿ 13 ರಂದು ಪ್ರಾರಂಭವಾದ ಮಹಾಕುಂಭದಲ್ಲಿ ಇಲ್ಲಿಯವರೆಗೆ 14 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎನ್ನಲಾಗಿದೆ 

Previous Post

ರಂಗನಪಲ್ಕೆಯ ಡಾ. ಬಿ. ಆರ್ ಅಂಬೇಡ್ಕರ್ ರಸ್ತೆ ದುರಸ್ತಿಗೆ ಪ್ರತಿಭಟನೆ..!!

Next Post

ಕುಂದಾಪುರ :ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಯುವಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ :ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಯುವಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News