Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ವೈಭವದ ಮಧ್ವ ನವಮ್ಯುತ್ಸವ..!!

Dhrishya News by Dhrishya News
06/02/2025
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ :ಫೆಬ್ರವರಿ 06:ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ನೇತೃತ್ವದಲ್ಲಿ ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನದ ಶ್ರೀಮನ್ ಮಧ್ವಾಚಾರ್ಯರ ಅದೃಶ್ಯ ಸನ್ನಿಧಿಯಲ್ಲಿ ಹಾಗೂ ಶ್ರೀ ಕೃಷ್ಣ ಮಠದಲ್ಲಿ ಮಧ್ವನವಮಿ ಉತ್ಸವವನ್ನು ಅತ್ಯಂತ ವೈಭವದಿಂದ ನಡೆಸಲಾಯಿತು. 

ಈ ಪ್ರಯುಕ್ತ ಕೃಷ್ಣ ಮಠವನ್ನು ಹಾಗೂ ಅನಂತೇಶ್ವರ ದೇವಾಲಯವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು .

ಶ್ರೀ ಅನಂತೇಶ್ವರ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯ ಮಧ್ವರ ಸನ್ನಿಧಾನದಲ್ಲಿ ನೂರಾರು ವಿಪ್ರ ಬಾಂಧವರು ಪಾರಾಯಣ ಮಾಡುತ್ತಿರುವಂತೆ, ಪರ್ಯಾಯ ಶ್ರೀಪಾದರು ವಾಯುಸ್ತುತಿ ಪಾರಾಯಣದೊಂದಿಗೆ ಮಧು ಅಭಿಷೇಕವನ್ನು ಮಾಡಿದರು. 

ಪುತ್ತಿಗೆ ಉಭಯ ಶ್ರೀಪಾದರು ಮಹಾ ಪೂಜೆಯನ್ನು ಮಾಡಿ ಆಚಾರ್ಯ ಮಧ್ವರಿಗೆ ದಂಡೋದಕವನ್ನು ನೀಡಿದರು.

ಜೊತೆಗೆ ಡಾ ಅರಳು ಮಲ್ಲಿಗೆ ಪಾರ್ಥಸಾರಥಿ ಯವರಿಂದ ವಿಷ್ಣು ಸಹಸ್ರನಾಮ ಚಿಂತನೆ ಮತ್ತು ವಿಪ್ರರಿಂದ ಪಾರಾಯಣ ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ನಡೆಯಿತು.

ಆಚಾರ್ಯ ಮಧ್ವರು ಹನುಮಂತ ದೇವರ ಅವತಾರದ ಹಿನ್ನಲೆಯಲ್ಲಿ ಶ್ರೀ ಕೃಷ್ಣ ಮಠದ ಪ್ರಾಣದೇವರಿಗೆ ಆಚಾರ್ಯ ಮಧ್ವರ ಅಲಂಕಾರವನ್ನು ಸುಂದರ ವಾಗಿ ಮಾಡಲಾಗಿತ್ತು.

ಸಾವಿರಾರು ಮಂದಿ ಈ ವೈಭವವನ್ನು ಕಣ್ತುಂಬಿಕೊಂಡರು.

ಹಾಗೇ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣನಿಗೆ ಪುತ್ತಿಗೆ ಕಿರಿಯ ಶ್ರೀಪಾದರು ಶ್ರೀ ಗೋಪಾಲಕೃಷ್ಣ ಅಲಂಕಾರವನ್ನು ಮಾಡಿ ಆರತಿಯನ್ನು ಬೆಳಗಿದರು. ನಂತರ ಪರ್ಯಾಯ ಶ್ರೀಪಾದರು ಮಹಾ ಪೂಜೆಯನ್ನು ಮಾಡಿದರು.

ಮಧ್ವ ನವಮಿಯ ಪ್ರಯುಕ್ತ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಮಹಾ ಅನ್ನಸಂತರ್ಪಣೆ ನಡೆಯಿತು. 

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ,ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಮಹಿತೋಷ್ ಆಚಾರ್ಯ, ರತೀಶ್ ತಂತ್ರಿ, ವಿಷ್ಣು ಮೂರ್ತಿ,ವಿದ್ವಾನ್ ಗೋಪಾಲ ಆಚಾರ್ಯ, ರಮೇಶ್ ಭಟ್ ರವೀಂದ್ರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. 

ತು.ಶಿ.ಮಾ.ಮ ದ ಸದಸ್ಯರು, ಹಾಗು ವಿವಿಧ ಬ್ರಾಹ್ಮಣ ಸಂಘದ ಸದಸ್ಯರು ಮತ್ತು ಊರ ಪರವೂರಿನ ಅನೇಕ ಭಕ್ತರು ಉಪಸ್ಥಿತರಿದ್ದರು.

Previous Post

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ  ಮರಕ್ಕೆ ಢಿಕ್ಕಿ ಹೊಡೆದ ಕಾರು :ಓರ್ವ ಮಹಿಳೆ ಸಾವು ಹಲವರಿಗೆ ಗಾಯ..!!

Next Post

ಉಡುಪಿ ಮೂಲದ ಯುವ ಚಾರ್ಟರ್ಡ್ ಅಕೌಂಟೆಂಟ್ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಮೂಲದ ಯುವ ಚಾರ್ಟರ್ಡ್ ಅಕೌಂಟೆಂಟ್ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News