Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಮೂಲದ ಯುವ ಚಾರ್ಟರ್ಡ್ ಅಕೌಂಟೆಂಟ್ ನಿಧನ..!!

Dhrishya News by Dhrishya News
06/02/2025
in ಸುದ್ದಿಗಳು
0
0
SHARES
219
VIEWS
Share on FacebookShare on Twitter

ಉಡುಪಿ: ಫೆಬ್ರವರಿ 06:ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಶಿರ್ವ ಮಂಚಕಲ್ ನಿವಾಸಿ ಸಿಎ ರಾಕೇಶ್ ಕಾಮತ್ (32) ಅಲ್ಪ ಕಾಲದ ಅಸೌಖ್ಯದಿಂದ ಫೆ. 5 ರಂದು ಬೆಂಗಳೂರಿನ‌ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಖ್ಯಾತ ಉದ್ಯಮಿ , ಬಾಲಕೃಷ್ಣ ಕಾಮತ್ ಅವರ ಪುತ್ರ.ಕೆಲಸದ ನಿಮಿತ್ತ ಹೈದರಾಬಾದ್ ಗೆ ತೆರಳಿದ್ದ ಅವರು ಮನೆಗೆ ವಾಪಸ್ ಆದಾಗ ಅಸ್ವಸ್ಥಗೊಂಡಿದ್ದರು.

ವೈದ್ಯರಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದವರಿಗೆ ಮತ್ತೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.ಬಳಿಕ ಪತ್ನಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ರಾಕೇಶ್ ಅವರು ಪತ್ನಿ ಸಿಎ ಶೃತಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Previous Post

ಉಡುಪಿ : ವೈಭವದ ಮಧ್ವ ನವಮ್ಯುತ್ಸವ..!!

Next Post

ಸಹಯೋಗ : ಟೈಪ್ 1 ಮಧುಮೇಹ ಹೊಂದಿರುವ ಮಕ್ಕಳಿಗಾಗಿ ಸಮಗ್ರ ಆರೈಕೆ ಕಾರ್ಯಕ್ರಮಕ್ಕೆ ಮಾಹೆ ಮಣಿಪಾಲದಲ್ಲಿ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಹಯೋಗ : ಟೈಪ್ 1 ಮಧುಮೇಹ ಹೊಂದಿರುವ ಮಕ್ಕಳಿಗಾಗಿ ಸಮಗ್ರ ಆರೈಕೆ ಕಾರ್ಯಕ್ರಮಕ್ಕೆ ಮಾಹೆ ಮಣಿಪಾಲದಲ್ಲಿ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News