Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ : ಫೆಬ್ರವರಿ 12 ರಂದು ಮಿನಿ ಉದ್ಯೋಗ ಮೇಳ..!!

Dhrishya News by Dhrishya News
09/02/2025
in ಉದ್ಯೋಗ/ಶಿಕ್ಷಣ
0
ಉಡುಪಿ : ಫೆಬ್ರವರಿ 12 ರಂದು ಮಿನಿ ಉದ್ಯೋಗ ಮೇಳ..!!
0
SHARES
29
VIEWS
Share on FacebookShare on Twitter

ಉಡುಪಿ:ಫೆಬ್ರವರಿ 09:  ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಫೆಬ್ರವರಿ 12 ರಂದು ಬೆಳಗ್ಗೆ ೧೦.೩೦ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿ0ಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಮತ್ತು 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post

ಉಡುಪಿ: ತಡರಾತ್ರಿವರೆಗೆ ಯಕ್ಷಗಾನ – ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿ ಯಕ್ಷಗಾನ ನಿಲ್ಲಿಸಿದ ಪೊಲೀಸರು.!!

Next Post

ಉಡುಪಿ :10 ಕೋಟಿ ರೂ.ವೆಚ್ಚದ ಚತುಷ್ಪಥ ಕಾಮಗಾರಿಗೆ ಚಾಲನೆ..!”

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :10 ಕೋಟಿ ರೂ.ವೆಚ್ಚದ ಚತುಷ್ಪಥ ಕಾಮಗಾರಿಗೆ ಚಾಲನೆ..!”

ಉಡುಪಿ :10 ಕೋಟಿ ರೂ.ವೆಚ್ಚದ ಚತುಷ್ಪಥ ಕಾಮಗಾರಿಗೆ ಚಾಲನೆ..!"

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

14/06/2025
ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

13/06/2025
ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

13/06/2025
ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

13/06/2025

Recent News

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

14/06/2025
ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

13/06/2025
ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

13/06/2025
ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

13/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved