Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :10 ಕೋಟಿ ರೂ.ವೆಚ್ಚದ ಚತುಷ್ಪಥ ಕಾಮಗಾರಿಗೆ ಚಾಲನೆ..!”

Dhrishya News by Dhrishya News
09/02/2025
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ, ಫೆಬ್ರವರಿ 09: ಉಡುಪಿ ಗ್ರಾಮಾಂತರ ವಿಭಾಗದ ಬ್ರಹ್ಮಾವರ-ಹೆಬ್ರಿ ರಾಜ್ಯ ಹೆದ್ದಾರಿಯ ಕರ್ಜೆ ಗ್ರಾಮದ ಅಪ್ರಿಕಟ್ಟೆ ಸೇತುವೆಯಿಂದ ಹೊಸೂರು ಶಾಲೆವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುವರ್ಣ, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯ ಎಸ್‌ಎಚ್‌ಡಿಪಿ ಯೋಜನೆಯಡಿ 10 ಕೋಟಿ ರೂ.ಅನುದಾನ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಉಡುಪಿ ಕ್ಷೇತ್ರದ ಗಡಿಭಾಗ ಕಳ್ತೂರುವರೆಗೂ ಈ ಚತುಷ್ಪಥ ರಸ್ತೆ ವಿಸ್ತರಿಸಲು ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದರು. 

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್, ಪಕ್ಷ ಪ್ರಮುಖರಾದ ಸುರೇಶ್ ಶೆಟ್ಟಿ ತಡಾಲ್, ಧನಂಜಯ ಅಮೀನ್, ರಮೇಶ್ ಭಟ್ ಕರ್ಜೆ, ಪ್ರತಾಪ್ ಹೆಗ್ಡೆ ಮಾರಾಳಿ, ರಾಜೇಶ್ ಶೆಟ್ಟಿ ಬಿರ್ತಿ, ಆದರ್ಶ ಶೆಟ್ಟಿ ಕೆಂಜೂರು, ನರಸಿಂಹ ನಾಯ್ಕ್, ದಿನೇಶ್ ಕೆಂಜೂರು, ಹರೀಶ್ ಶೆಟ್ಟಿ ಚೇರ್ಕಾಡಿ, ಕಮಲಾಕ್ಷ ಹೆಬ್ಬಾರ್, ಕಳ್ತೂರು ಗ್ರಾಪಂ ಅಧ್ಯಕ್ಷ ನವೀನ್ ಪೂಜಾರಿ, ಕೊಕ್ಕರ್ಣೆ ಗ್ರಾಪಂ ಅಧ್ಯಕ್ಷ ಜಯಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Previous Post

ಉಡುಪಿ : ಫೆಬ್ರವರಿ 12 ರಂದು ಮಿನಿ ಉದ್ಯೋಗ ಮೇಳ..!!

Next Post

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved