Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಸತಿ ಶಾಲೆಗಳಲ್ಲಿ 2025-26ನೇ `ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ’ ಅರ್ಜಿ ಆಹ್ವಾನ.!

Dhrishya News by Dhrishya News
09/02/2025
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಬೆಂಗಳೂರು : ಫೆಬ್ರವರಿ 09: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತವೆ.

ಪ್ರಸ್ತುತ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಮುಂದುವರೆದು, 2025-26ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಮಾದರಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರು ತಮ್ಮ ಅಧೀನದ ವಿವಿಧ ಮಾದರಿಯ ವಸತಿ ಶಾಲೆಗಳಲ್ಲಿ ಶೇ.100 ರಷ್ಟು ದಾಖಲಾತಿಯನ್ನು ಹೊಂದಲು ಜಿಲ್ಲಾ ಹಂತದಲ್ಲಿಯೇ ಪ್ರತ್ಯೇಕ ಪ್ರವೇಶಾತಿ ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು. ಸದರಿ ಅಧಿಸೂಚನೆಯ ಪತ್ರಿಕಾ ಪ್ರಕಟಣೆ ಹೊರಡಿಸಿ, ವ್ಯಾಪಕ ಪ್ರಚಾರ ಕೈಗೊಳ್ಳುವುದು. ನಿಯಾಮಾನುಸಾರ ಮೆರಿಟ್ ಹಾಗೂ ರೋಸ್ಟರ್ ಪದ್ಧತಿ ಪ್ರಕಾರ 6ನೇ ತರಗತಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ತಮ್ಮ ಅಧೀನದ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿ ದಾಖಲಾತಿ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವುದು.

ಮುಂದುವರೆದು, ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪರೀಕ್ಷೆಯ ಪ್ರಕ್ರಿಯೆ, ಮೀಸಲಾತಿ ವಿವರ, ವೇಳಾಪಟ್ಟಿ ಮತ್ತು ದಾಖಲಾತಿಗೆ ಸಂಬಂಧಿಸಿದ ಇತರೆ ವಿವರಗಳ ಸಂಪೂರ್ಣ ಮಾರ್ಗಸೂಚಿಗಳನ್ನು ಸದರಿ ಅಧಿಸೂಚನೆಯೊಂದಿಗೆ ಲಗತ್ತಿಸಲಾಗಿದ್ದು, ಅದರಂತೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು ಶೇ.100 ರಷ್ಟು ದಾಖಲಾತಿಯನ್ನು ಸಾಧಿಸಲು ಸೂಚಿಸಿದೆ.

ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅರ್ಜಿಗಳನ್ನು ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಕಛೇರಿಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ.

Website: https://sevasindhuservices.karnataka.gov.in

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31.01.2025.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.03.2025.

Previous Post

ರಾಜ್ಯದ 5 ಗ್ಯಾರಂಟಿ ಯೋಜನೆಗಳಿಗೆ ಮೆಚ್ಚುಗೆ ವ್ಯಕ್ತ ಪಡಿಸಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಪಿಲೆಮನ್ ಯಾಂಗ್ ..!!

Next Post

ಮೈಸೂರು :ನಾಳೆಯಿಂದ (ಫೆ 10)  ಟಿ ನರಸೀಪುರದಲ್ಲಿ ಕುಂಭಮೇಳ; ಪುಣ್ಯಸ್ನಾನಕ್ಕೆ ಸಕಲ ಸಿದ್ಧತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೈಸೂರು :ನಾಳೆಯಿಂದ (ಫೆ 10)  ಟಿ ನರಸೀಪುರದಲ್ಲಿ ಕುಂಭಮೇಳ; ಪುಣ್ಯಸ್ನಾನಕ್ಕೆ ಸಕಲ ಸಿದ್ಧತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved