Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೈಸೂರು :ನಾಳೆಯಿಂದ (ಫೆ 10)  ಟಿ ನರಸೀಪುರದಲ್ಲಿ ಕುಂಭಮೇಳ; ಪುಣ್ಯಸ್ನಾನಕ್ಕೆ ಸಕಲ ಸಿದ್ಧತೆ..!!

Dhrishya News by Dhrishya News
09/02/2025
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಮೈಸೂರು: ಫೆಬ್ರವರಿ 09: ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳ ಕಾಲ ನಡೆಯಲಿರುವ  ಕುಂಭಮೇಳಕ್ಕೆ ಭರದ ಸಿದ್ದತೆ ನಡೆದಿದೆ.

ಮೈಸೂರು ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ ಸಹಯೋಗದೊಂದಿಗೆ 13ನೇ ಕುಂಭಮೇಳವನ್ನು ಫೆ.10, 11 ಮತ್ತು 12 ರಂದು ಜಿಲ್ಲೆಯ ಟಿ.ನರಸೀಪುರದ ಶ್ರೀ ಕ್ಷೇತ್ರ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದೆ.

ತಿರುಮಕೂಡಲು ನರಸೀಪುರದಲ್ಲಿ ಕಾವೇರಿ ಹಾಗೂ ಕಬಿನಿ ನದಿಗಳು ಸಂಗಮಿಸುತ್ತವೆ. ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಈ ಪುಣ್ಯಕ್ಷೇತ್ರದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭ ಮೇಳ ನಡೆಯುತ್ತದೆ. ಇಲ್ಲಿ ಭಕ್ತರಿಗೆ ಪುಣ್ಯಸ್ನಾನಕ್ಕೆ 5 ಕಡೆ ಸ್ಥಳ ಗುರುತು ಮಾಡಲಾಗಿದೆ.

ಫೆ.10ರ ಬೆಳಗ್ಗೆ 8.30ಕ್ಕೆ ಶ್ರೀ ಅಗಸ್‌ತ್ಯೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನುಜ್ಞಾ ಕಾರ್ಯಕ್ರಮ, ಅಂಕುರಾರ್ಪಣೆ ಮತ್ತು ಧ್ವಜಾರೋಹಣ ನೆರವೇರಲಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ.ಮಹದೇವಪ್ಪ ಧ್ವಜಾರೋಹಣನೆರವೇರಿಸಿ, ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಫೆ.11ರಬೆಳಗ್ಗೆ 11ಕ್ಕೆ ಧಾರ್ಮಿಕಸಭೆಯನ್ನು ಏರ್ಪಡಿಸಲಾಗಿದ್ದು, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಉದ್ಘಾಟಿಸುವರು. ಸಚಿವರಾದ ಮಹದೇವಪ್ಪ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕ‌ರ್ ಭಾಗವಹಿಸುವರು.

ಫೆ.12ರ ಮಧ್ಯಾಹ್ನ 12ಕ್ಕೆ ಧರ್ಮಸಭೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸಮಾರೋಪ ಭಾಷಣ ಮಾಡುವರು.

Previous Post

ವಸತಿ ಶಾಲೆಗಳಲ್ಲಿ 2025-26ನೇ `ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ’ ಅರ್ಜಿ ಆಹ್ವಾನ.!

Next Post

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂಕನಾಡಿ ಠಾಣೆಯ ಕಾನ್ಸ್ ಟೇಬಲ್ ಚಿಕಿತ್ಸೆ ಫಲಿಸದೇ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂಕನಾಡಿ ಠಾಣೆಯ ಕಾನ್ಸ್ ಟೇಬಲ್ ಚಿಕಿತ್ಸೆ ಫಲಿಸದೇ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News