Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಕಾಡುಪ್ರಾಣಿಗಳ ಬೇಟೆಗೆ ಯತ್ನ – ಇಬ್ಬರ ಬಂಧನ..!!

Dhrishya News by Dhrishya News
10/02/2025
in ಸುದ್ದಿಗಳು
0
0
SHARES
49
VIEWS
Share on FacebookShare on Twitter

ಕಾರ್ಕಳ :ಫೆಬ್ರವರಿ 10:ಕಾಡುಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ ಘಟನೆ ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳ ವನ್ಯಜೀವಿ ವಲಯದ ನೂರಾಲ್‌ಬೆಟ್ಟು ಗ್ರಾಮದಲ್ಲಿ ನಡೆದಿದೆ

ಬಂದಿತರಿಂದ 1 ಬಂದೂಕು, 21 ಕಾಡತೂಸು, 1 ಸರ್ಚ್‌ಲೈಟ್‌, 2 ಮೊಬೈಲ್‌ ಫೋನ್‌, ಕಾರು ಮತ್ತು ಆಟೋರಿಕ್ಷಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪ್ರಶಾಂತ್‌ ಪೂಜಾರಿ ಮತ್ತು ಅಶೋಕ್‌ ಪೂಜಾರಿಯನ್ನು ಬಂಧಿತರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳದ ಉಪಅರಣ್ಯ ಸಂರಕ್ಷಣಾ ಕಾರಿ ಶಿವರಾಮು ಬಾಬು ಅವರ ನಿರ್ದೇಶನದಂತೆ, ಕುದುರೆಮುಖ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿ ಕಾರಿ ಸತೀಶ್‌ ಎನ್‌. ಮಾರ್ಗದರ್ಶನದಲ್ಲಿ ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾ ಧಿಕಾರಿ ಶಶಿಧರ ಗೌಡ ಪಾಟೀಲ್‌ ನೇತೃತ್ವದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಉಪವಲಯ ಅರಣ್ಯಾ ಧಿಕಾರಿ ರಾಜು ಎಲ್‌.ಜೆ., ಅಭಿಲಾಷ್‌ ಎಸ್‌.ಬಿ., ಗಸ್ತು ಅರಣ್ಯ ಪಾಲಕ ಪಕೀರಪ್ಪ ಗುರನಗೌಡ್ರು, ಮಲ್ಲಯ್ಯ, ಬೇಟೆ ನಿಯಂತ್ರಣ ಕಾವಲುಗಾರರಾದ ಹರೀಶ್‌ ಎಂ., ನಿತಿನ್‌, ಅಜಿತ್‌ ಹಾಗೂ ವಾಹನ ಚಾಲಕರಾದ ದಾಮೋದರ, ನಿತಿನ್‌ ಜೆ. ಹೆಡ್ಡೆ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Previous Post

ಧರ್ಮಸ್ಥಳ :ಶಿವರಾತ್ರಿಗೆ ಕ್ಷೇತ್ರಕ್ಕೆ ಪಾದಯಾತ್ರೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ..!!

Next Post

ಕರಾವಳಿ ಜಂಕ್ಷನ್‌ ಬಳಿ ಕಾರ್ಮಿಕನ ಕೊಲೆ ಪ್ರಕರಣ – ಮೂವರ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರಾವಳಿ ಜಂಕ್ಷನ್‌ ಬಳಿ ಕಾರ್ಮಿಕನ ಕೊಲೆ ಪ್ರಕರಣ - ಮೂವರ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026

Recent News

ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved