Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಜ್ಯ ಸರಕಾರದಿಂದ ತೊಗರಿ ಬೆಳೆ ಕ್ವಿಂಟಲ್ ಗೆ 450 ರೂ. ಪ್ರೋತ್ಸಾಹಧನ ಘೋಷಣೆ.!

Dhrishya News by Dhrishya News
11/02/2025
in ಮುಖಪುಟ
0
0
SHARES
13
VIEWS
Share on FacebookShare on Twitter

ಬೆಂಗಳೂರು : ಫೆಬ್ರವರಿ 11: ರಾಜ್ಯ ಸರ್ಕಾರ ತೊಗರಿ ಬೆಳೆಗಾರರಿಗೆ , 450 ರೂ. ಪ್ರೋತ್ಸಾಹಧನ ಘೋಷಣೆ ಮಾಡಿದೆ.

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬAಧಿಸಿದAತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550/- ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450/- ಪ್ರತಿ ಕ್ವಿಂಟಾಲ್ ಗೆ, ಸೇರಿ ಒಟ್ಟು ರೂ.8,000/- ಪ್ರತಿ ಕ್ವಿಂಟಾಲ್ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ಮಾಹೆಯಲ್ಲಿ ಭರವಸೆ ನೀಡಿದ್ದರು.

ಈ ಸಂಬಂಧ ಮಾನ್ಯ ಮುಖ್ಯ ಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಈ ಕುರಿತು ಸಂಭದಿಸಿದ ಇಲಾಖೆಗೆ ತಕ್ಷಣದಿಂದ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದ್ದು, ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್, ಎಫ್‌ಪಿಒ, ಟಿಎಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹಧನದ ಸುದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ

Previous Post

ಸುರ್ಗೆಡಿ ದೈವಸ್ಥಾನ ಗೆಂಡ : ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಾಲಾಡಿ ಮೇಳದ ಸ್ತ್ರೀವೇಷದಾರಿ ಶ್ರೀ ಬೀಜಮಕ್ಕಿ ವಿಜಯ ಗಾಣಿಗ ಇವರಿಗೆ ಸನ್ಮಾನ..!!

Next Post

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಆಯ್ಕೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಆಯ್ಕೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026

Recent News

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved