Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಅಂಬಾಗಿಲಿನಲ್ಲಿ ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಅಪಘಾತ..!!

Dhrishya News by Dhrishya News
11/02/2025
in ಸುದ್ದಿಗಳು
0
0
SHARES
65
VIEWS
Share on FacebookShare on Twitter

ಉಡುಪಿ: ಫೆಬ್ರವರಿ 11:ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಅಂಬಾಗಿಲಿನಲ್ಲಿ  ನಿನ್ನೆ ಸಂಭವಿಸಿದೆ. ಬೆಳಗಾವಿಯಿಂದ ಮಂಜೇಶ್ವರಕ್ಕೆ ಅಕ್ರಮವಾಗಿ ಪಿಕ್ ಅಪ್ ವಾಹನದಲ್ಲಿ ಕೋಣ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಅಪಘಾತಗೊಂಡ ವಾಹನ ಪರಿಶೀಲಿಸಿದಾಗ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ 7 ಕೋಣಗಳು ಪತ್ತೆಯಾಗಿವೆ.

ವಾಹನದಲ್ಲಿದ್ದ ಇಬ್ಬರ ಪೈಕಿ ಓರ್ವ ಪರಾರಿಯಾಗಿದ್ದು, ಓರ್ವನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous Post

ಉಡುಪಿ :ಅಂಬಾಗಿಲು – ಪೆರಂಪಳ್ಳಿ ರಸ್ತೆಯ ಸಂತೋಷ್ ನಗರದಲ್ಲಿ ಗುಜರಿ ದಾಸ್ತಾನಿನಲ್ಲಿ ಅಗ್ನಿ ಅವಘಡ ..!!

Next Post

ಬ್ರಹ್ಮಾವರ: ಗ್ರಾಮ ಆಡಳಿತ ಅಧಿಕಾರಿಗಳ ಮೂಲಭೂತ ಬೇಡಿಕೆಗಳಿಗೆ  ಆಗ್ರಹಿಸಿ ಮುಂದುವರೆದ ಅನಿರ್ದಿಷ್ಠಾವಧಿ ಮುಷ್ಕರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ: ಗ್ರಾಮ ಆಡಳಿತ ಅಧಿಕಾರಿಗಳ ಮೂಲಭೂತ ಬೇಡಿಕೆಗಳಿಗೆ  ಆಗ್ರಹಿಸಿ ಮುಂದುವರೆದ ಅನಿರ್ದಿಷ್ಠಾವಧಿ ಮುಷ್ಕರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ..!

21/08/2026
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

Recent News