Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ನಿಧನ..!!

Dhrishya News by Dhrishya News
12/02/2025
in ರಾಜ್ಯ/ ರಾಷ್ಟ್ರೀಯ
0
0
SHARES
44
VIEWS
Share on FacebookShare on Twitter

ಅಯೋಧ್ಯೆ: ಫೆಬ್ರವರಿ 12: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಅವರು ನಿಧನರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಸತ್ಯೇಂದ್ರ ದಾಸ್ ಅವರು ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್​​​​ಸ್ಟಿಟ್ಯೂಟ್​ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಅಕ್ಟೋಬರ್ 15ರಂದು ಸತ್ಯೇಂದ್ರ ದಾಸ್ ಅವರ ಸ್ಥಿತಿ ಹದಗೆಟ್ಟಿದ್ದರಿಂದ ಪಿಜಿಐನ ನರವಿಜ್ಞಾನ ವಿಭಾಗಕ್ಕೆ ದಾಖಲಿಸಲಾಗಿತ್ತು. ಅವರನ್ನು ಅಯೋಧ್ಯೆಯಿಂದ ಕರೆತರಲಾಯಿತು. ನರವಿಜ್ಞಾನ ವೈದ್ಯರ ಮೇಲ್ವಿಚಾರಣೆಯಲ್ಲಿ ಅವರ ಚಿಕಿತ್ಸೆ ನಡೆಯಿತು. ಅವರ ನರವೈಜ್ಞಾನಿಕ ಪರೀಕ್ಷೆಗಳನ್ನು ಮಾಡಲಾಯಿತು. ಅವರ ಸ್ಥಿತಿ ಗಂಭೀರವಾಗಿತ್ತು. ಆಚಾರ್ಯ ಸತ್ಯೇಂದ್ರ ಅವರು ತಿನ್ನುವುದನ್ನು ನಿಲ್ಲಿಸಿದ್ದರಿಂದ ತುಂಬಾ ದುರ್ಬಲರಾಗಿದ್ದರು. ಹಲವು ದಿನಗಳ ಚಿಕಿತ್ಸೆ ಬಳಿಕ ಅವರನ್ನು ಮತ್ತೆ ಅಯೋಧ್ಯೆಗೆ ಕರೆದೊಯ್ಯಲಾಗಿತ್ತು.

1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ಸತ್ಯೇಂದ್ರ ದಾಸ್ ಅವರು ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು.

Previous Post

ಬ್ರಹ್ಮಾವರ: ಗ್ರಾಮ ಆಡಳಿತ ಅಧಿಕಾರಿಗಳ ಮೂಲಭೂತ ಬೇಡಿಕೆಗಳಿಗೆ  ಆಗ್ರಹಿಸಿ ಮುಂದುವರೆದ ಅನಿರ್ದಿಷ್ಠಾವಧಿ ಮುಷ್ಕರ..!!

Next Post

ಉಡುಪಿ :18 ವರ್ಷ ಹಳೆಯ ಪ್ರಕರಣದ ಆರೋಪಿಯ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :18 ವರ್ಷ ಹಳೆಯ ಪ್ರಕರಣದ ಆರೋಪಿಯ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

30/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026

Recent News

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

30/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved