ಉಡುಪಿ :ಫೆಬ್ರವರಿ 12:ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪರಮ ಗುರುಗಳಾದ ಶತಾಯುಷಿ ಶ್ರೀ ಶ್ರೀ ಸುಧೀಂದ್ರ ತೀರ್ಥರ ಆರಾಧನಮಹೋತ್ಸವದ ಪ್ರಯುಕ್ತ ಶ್ರೀಕೃಷ್ಣಮಠದ ವೃಂದಾವನದ ಸಮುಚ್ಛಯದಲ್ಲಿರುವ ಅವರ ವೃಂದಾವನಕ್ಕೆ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗು ಅವರ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಅರ್ಗ್ಯ ಪಾದ್ಯ ಹಾಗೂ ವಿಶೇಷ ಪೂಜೆ ಸಲ್ಲಿಸಿದರು
ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪರಮ ಗುರುಗಳಾದ ಶತಾಯುಷಿ ಶ್ರೀ ಸುಧೀಂದ್ರ ತೀರ್ಥರ ಆರಾಧನಮಹೋತ್ಸವದ ಅಂಗವಾಗಿ ರಥಬೀದಿಯಲ್ಲಿ ವೈಭವದ ಮೆರವಣಿಗೆ , ನಂತರ ರಾಜಾಂಗಣ ದಲ್ಲಿ ಸಭೆ ನಡೆಯಿತು.