Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ವಿಶೇಷ ರೈಲು ಸೇವೆಯ ವ್ಯವಸ್ಥೆ : ಫೆ.17ರಂದು ಬುಕ್ಕಿಂಗ್ ಪ್ರಕ್ರಿಯೆ ಆರಂಭ..!!

Dhrishya News by Dhrishya News
14/02/2025
in ಸುದ್ದಿಗಳು
0
0
SHARES
68
VIEWS
Share on FacebookShare on Twitter

ಉಡುಪಿ: ಫೆಬ್ರವರಿ 14:   ಕರಾವಳಿ ಜಿಲ್ಲೆಗಳ ಯಾತ್ರಾರ್ಥಿಗಳು ಕುಂಭಮೇಳಕ್ಕೆ ತೆರಳುವ ಅನುಕೂಲ ಆಗುವಂತೆ ವಿಶೇಷ ರೈಲು ಸೇವೆಯ ವ್ಯವಸ್ಥೆ ಮಾಡಲಾಗಿದೆ.

ಫೆ.17ರ ಮಧ್ಯಾಹ್ನ 12.30ಕ್ಕೆ ಉಡುಪಿಯಿಂದ ಈ ರೈಲು ಹೊರಟು ಫೆ.19ರ ಬೆಳಗ್ಗೆ 6.30ಕ್ಕೆ ಪ್ರಯಾಗ್‌ರಾಜ್‌ ತಲುಪಲಿದೆ. ಫೆ.20ರ ಸಂಜೆ 6.30ಕ್ಕೆ ಪ್ರಯಾಗ್‌ರಾಜ್‌ ನಿಂದ ಹೊರಟು ಫೆ.22ರ ಸಂಜೆ ವೇಳೆಗೆ ಉಡುಪಿ ತಲುಪಲಿದೆ. ಈ ಸಂಬಂಧ ಕೊಂಕಣ್‌ ರೈಲ್ವೇಯಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಕುಂಭ ಮೇಳ ವಿಶೇಷ ರೈಲು (01192/01191) ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಇತ್ತೀಚೆಗೆ ಕೇಂದ್ರ ರೈಲ್ವೇ ಸಚಿವರಾದ ಅಶ್ವಿ‌ನಿ ವೈಷ್ಣವ್‌ ಅವರನ್ನು ಭೇಟಿ ಮಾಡಿ ಕರಾವಳಿ ಭಾಗದ ಯಾತ್ರಾರ್ಥಿಗಳಿಗೆ ಅನುಕೂಲ ಆಗುವಂತೆ ಉಡುಪಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡುವಂತೆ ಕೋರಿದ್ದರು.

ಅದರಂತೆ ಈಗ  ಅಧಿಸೂಚನೆ ಹೊರಡಿಸಲಾಗಿದೆ.ಕುಂಭ ಮೇಳ ವಿಶೇಷ ರೈಲು (01192/01191). ಫೆ.17ರ ಮಧ್ಯಾಹ್ನ ಅನಂತರ ಬುಕ್ಕಿಂಗ್‌ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

Previous Post

ಸಾಲಿಗ್ರಾಮ ದೇವಸ್ಥಾನದ ಬಳಿಯ  ಪ್ರಾಣಿ ಪಾಲನಾ ಕೇಂದ್ರಕ್ಕೆ ದಾಳಿ ನಡೆಸಿದ ಅಧಿಕಾರಿಗಳು :ಪ್ರಾಣಿ ಪಕ್ಷಿಗಳ ಸ್ಥಳಾಂತರ..!!

Next Post

ಉಡುಪಿ : ಪರೀಕ್ಷಾ ಸಮಯದಲ್ಲಿ ಶಬ್ದ ಮಾಲಿನ್ಯದ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ – ಜಿಲ್ಲಾಧಿಕಾರಿ ವಿದ್ಯಾಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಪರೀಕ್ಷಾ ಸಮಯದಲ್ಲಿ ಶಬ್ದ ಮಾಲಿನ್ಯದ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ - ಜಿಲ್ಲಾಧಿಕಾರಿ ವಿದ್ಯಾಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check