Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಳ್ತಂಗಡಿ: ತನ್ನೂರಿಗೆ ಬರುವ ಸಂಭ್ರಮದಲ್ಲಿದ್ದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಸಾವು..!

Dhrishya News by Dhrishya News
14/02/2025
in ಸುದ್ದಿಗಳು
0
0
SHARES
63
VIEWS
Share on FacebookShare on Twitter

ಬೆಳ್ತಂಗಡಿ: ಫೆಬ್ರವರಿ 14:ತನ್ನೂರಿಗೆ ಬರುವ ಸಂಭ್ರಮದಲ್ಲಿದ್ದ  ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಫೆ.13ರ ತಡ ರಾತ್ರಿ ನಡೆದಿದೆ.

ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಹಿದಾಯತ್ ಅವರು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಹೇಳಿದ್ದರು.

ಜಿದ್ದಾದಿಂದ ರಾತ್ರಿ 10.30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ವಿಮಾನ ನಿಲ್ದಾಣ ತಲುಪುವವರಿದ್ದರು.

ಆದರೆ ಹಿದಾಯತ್ ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಅಲ್ಲಿನ ವಿಮಾನ ನಿಲ್ದಾಣದ ಪಕ್ಕದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ. ಅತ್ಯುತ್ತಮ ಹಿನ್ನಲೆ ಗಾಯಕರೂ ಆಗಿದ್ದ ಅವರು ಆರಂಭದಲ್ಲಿ ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿದ್ದು ಕಾರ್ಗೊ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಂದೆ ಅಬ್ದುಲ್ ರಖಾಕ್, ತಾಯಿ ಶಂಶಿರ ಬಾನು, ಪತ್ನಿ ರೇಷ್ಮಾ ಹಾಗೂ ಒಬ್ಬ ಮಗ, ಮೂವರು ಹೆಣ್ಣು ಮಕ್ಕಳು ಹಾಗೂ ಕುಟುಂಬದವರುನ್ನು ಅಗಲಿದ್ದಾರೆ.

Previous Post

ಇನ್ಮುಂದೆ ವಾಟ್ಸಾಪ್‌ನಲ್ಲೇ  ತಿರುಪತಿ ದರ್ಶನಕ್ಕೆ ಟಿಕೆಟ್ ಬುಕಿಂಗ್ ಮಾಡಬಹುದು: ಹೇಗೆ ಅಂದು ಕೊಂಡ್ರಾ?? ಇಲ್ಲಿದೆ ಮಾಹಿತಿ..!!

Next Post

ಉಡುಪಿ :ಜಾತಿ-ಆದಾಯ ಪ್ರಮಾಣಪತ್ರ ಪಡೆಯಲು  ಅಡಚಣೆಯಾದಲ್ಲಿ ಸಹಾಯವಾಣಿ ಸಂಪರ್ಕಿಸುವಂತೆ ಜಿಲ್ಲಾಡಳಿತ ಸೂಚನೆ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಜಾತಿ-ಆದಾಯ ಪ್ರಮಾಣಪತ್ರ ಪಡೆಯಲು  ಅಡಚಣೆಯಾದಲ್ಲಿ ಸಹಾಯವಾಣಿ ಸಂಪರ್ಕಿಸುವಂತೆ ಜಿಲ್ಲಾಡಳಿತ ಸೂಚನೆ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News