Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಜಾತಿ-ಆದಾಯ ಪ್ರಮಾಣಪತ್ರ ಪಡೆಯಲು  ಅಡಚಣೆಯಾದಲ್ಲಿ ಸಹಾಯವಾಣಿ ಸಂಪರ್ಕಿಸುವಂತೆ ಜಿಲ್ಲಾಡಳಿತ ಸೂಚನೆ …!!

Dhrishya News by Dhrishya News
15/02/2025
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಉಡುಪಿ, ಫೆಬ್ರವರಿ .15: ಉಡುಪಿ ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಅಡಚಣೆ ಉಂಟಾ ದಲ್ಲಿ ಈ ಕೆಳಕಂಡ ಜಿಲ್ಲಾಧಿಕಾರಿಯವರ ಕಛೇರಿ ಹಾಗೂ ತಹಶೀಲ್ದಾರರ ಕಛೇರಿಯ ಸಹಾಯವಾಣಿಯನ್ನು ಸಂರ್ಪಕಿಸಬ ಹುದು ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾಧಿಕಾರಿ ಕಛೇರಿ ಸಹಾಯವಾಣಿ ಸಂಖ್ಯೆ: 0820-2574924, ತಹಶೀಲ್ದಾರರ ಕಛೇರಿಯ ಸಹಾಯವಾಣಿ ಸಂಖ್ಯೆಗಳು. ಉಡುಪಿ ದೂ. ಸಂಖ್ಯೆ:0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201. ಬ್ರಹ್ಮಾವರ ದೂ.ಸಂಖ್ಯೆ: 0820- 2560494, ಬೈಂದೂರು ದೂ.ಸಂಖ್ಯೆ: 08254-251657, ಕಾಪು ದೂ.ಸಂಖ್ಯೆ:0820-2551444 ಹಾಗೂ ಹೆಬ್ರಿ ದೂ.ಸಂಖ್ಯೆ :08258- 230201ನ್ನು ಸಂಪರ್ಕಿಸಬಹುದು. 

ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗು ವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಬೆಳ್ತಂಗಡಿ: ತನ್ನೂರಿಗೆ ಬರುವ ಸಂಭ್ರಮದಲ್ಲಿದ್ದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಸಾವು..!

Next Post

ಉಡುಪಿ ಎಡಿಸಿಯಾಗಿ ಕೆಎಎಸ್‌ ಅಧಿಕಾರಿ ಅಬೀದ ಗದ್ಯಾಳ ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಎಡಿಸಿಯಾಗಿ ಕೆಎಎಸ್‌ ಅಧಿಕಾರಿ ಅಬೀದ ಗದ್ಯಾಳ ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026

Recent News

imunify-bot-check