Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥ ಉಡುಪಿಗೆ ಆಗಮನ ..!!

Dhrishya News by Dhrishya News
15/02/2025
in ಮುಖಪುಟ
0
0
SHARES
56
VIEWS
Share on FacebookShare on Twitter

ಉಡುಪಿ:ಫೆಬ್ರವರಿ 15: ರಾಜ್ಯ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳು ಇನ್ನಷ್ಟು ಸಮರ್ಪಕವಾಗಿ ಜನಸಾಮಾನ್ಯರನ್ನು ತಲುಪಿಸಬೇಕೆಂಬ ಸರ್ಕಾರದ ಆಶಯವಾಗಿದ್ದು ಪಂಚ ಗ್ಯಾರಂಟಿ ಯೋಜನೆಗಳ ಸವಲತ್ತಿನ ಬಗ್ಗೆ ಜನಜಾಗೃತಿ ವಾಹನ ಜಾಥಾವು ರಾಜ್ಯಾದ್ಯಂತ ಸಂಚರಿಸುತ್ತಿದೆ

ಇಂದು ಜಿಲ್ಲಾಧಿಕಾರಿ ಗಳ ಕಚೇರಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಾವು ಆಗಮಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರು ಹಸಿರು ಧ್ವಜ ಬೀಸುವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಾಕ್ಕೆ ಚಾಲನೆ ನೀಡಿ ಈ ವಾಹನ ಜಾಥಾದಿಂದ ಜನಸಾಮಾನ್ಯರು ಇನ್ನಷ್ಟು ಉಪಯೋಗ ವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನದ ಆಚರಣೆ..!!

Next Post

ಕಾರ್ಕಳ ಪೊಲೀಸ್ ಉಪ ವಿಭಾಗಕ್ಕೆ ಎಎಸ್ ಪಿಯಾಗಿ  ಡಾ. ಹರ್ಷ ಪ್ರಿಯಂವದ  ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಪೊಲೀಸ್ ಉಪ ವಿಭಾಗಕ್ಕೆ ಎಎಸ್ ಪಿಯಾಗಿ  ಡಾ. ಹರ್ಷ ಪ್ರಿಯಂವದ  ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

14/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

14/05/2026
ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026

Recent News

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

14/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

14/05/2026
ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved