Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ :ಕುರುಚಲು ಗಿಡಗಳಿರುವ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ : ರಿಪೇರಿ ಗಾಗಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿ..!!

Dhrishya News by Dhrishya News
17/02/2025
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಕುಂದಾಪುರ, ಫೆಬ್ರವರಿ .17:  ಕುರುಚಲು ಗಿಡಗಳಿರುವ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಲ್ಲೇ ಸಮೀಪದಲ್ಲಿ ರಿಪೇರಿ ಗಾಗಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿರುವ ಘಟನೆ ರವಿವಾರ ಸಂಜೆ ತ್ರಾಸಿ ಜಂಕ್ಷನ್ ಬಳಿ ನಡೆದಿದೆ.

ಕುರುಚಲು ಗಿಡಗಳಿಗೆ ಬೆಂಕಿ ತಗುಲಿ ಹೊತ್ತಿಕೊಂಡಿದ್ದು, ಬಳಿಕ ಬೆಂಕಿಯು ಅಲ್ಲೇ ಸಮೀಪ ರಿಪೇರಿಗಾಗಿ ನಿಲ್ಲಿಸಿದ ವಾಹನ ಗಳಿಗೂ ತಗಲಿತು. ಇದರಿಂದ ಈ ವಾಹನಗಳು ಬೆಂಕಿಯಿಂದ ಹಾನಿಯಾಗಿವೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಬೈಂದೂರು ಮತ್ತು ಕುಂದಾಪುರ ಅಗ್ನಿಶಾಮಕ ವಾಹನಗಳ ಸಹಿತ ಸಿಬ್ಬಂದಿ ಬೆಂಕಿ ನಂದಿಸಿದರು. ಇದರಿಂದ ಅಕ್ಕ-ಪಕ್ಕದ ಮನೆಗಳಿಗೆ  ಬೆಂಕಿ ವ್ಯಾಪಿಸುವುದನ್ನು ತಡೆಯಲಾಯಿತು.

Previous Post

ಉಡುಪಿ :ನಿಯಮ ಉಲ್ಲಂಘಿಸಿ ಕಾರ್ಯಾಚರಿಸುವ ಲೇವಾ ದೇವಿದಾರರ ವಿರುದ್ಧ ದೂರು ದಾಖಲಿಸಲು ಜಿಲ್ಲಾ ಸಹಾಯವಾಣಿ ಸಂಪರ್ಕಿಸುವಂತೆ ಜಿಲ್ಲಾಡಳಿತ ಸೂಚನೆ ..!! 

Next Post

ಮೂಡುಬಿದ್ರೆ : ಪಾಕತಜ್ಞರ ಮನೆಯಲ್ಲಿ ಕಳ್ಳತನ : ಲಕ್ಷಾಂತರ ರೂಪಾಯಿ ಮತ್ತು ಚಿನ್ನಾಭರಣ ಕಳವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೂಡುಬಿದ್ರೆ : ಪಾಕತಜ್ಞರ ಮನೆಯಲ್ಲಿ ಕಳ್ಳತನ : ಲಕ್ಷಾಂತರ ರೂಪಾಯಿ ಮತ್ತು ಚಿನ್ನಾಭರಣ ಕಳವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check