Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೂಡುಬಿದ್ರೆ : ಪಾಕತಜ್ಞರ ಮನೆಯಲ್ಲಿ ಕಳ್ಳತನ : ಲಕ್ಷಾಂತರ ರೂಪಾಯಿ ಮತ್ತು ಚಿನ್ನಾಭರಣ ಕಳವು..!!

Dhrishya News by Dhrishya News
17/02/2025
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಮೂಡುಬಿದಿರೆ:ಫೆಬ್ರವರಿ 17: ಹಾಡು  ಹಗಲಲ್ಲೇ  ಮನೆಗೆ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿದ್ದ ಮೂರೂವರೆ ಲಕ್ಷ ರೂ. ನಗದು ಹಾಗೂ 20 ಪವನ್ ಚಿನ್ನಾಭರಣವನ್ನು ದೋಚಿದ ಘಟನೆ ಅಳಿಯೂರಿನಲ್ಲಿ ರವಿವಾರ ನಡೆದಿದೆ.

ಅಳಿಯೂರಿನ ನೇಲಡೆಯ ನಿವಾಸಿ, ಖ್ಯಾತ ಪಾಕತಜ್ಞರಾಗಿರುವ ಪ್ರಶಾಂತ್ ಜೈನ್ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು ಈ ಸಂದರ್ಭ ಮನೆಯಲ್ಲಿ ಅವರ ಮಗಳ ಹೊರತಾಗಿ ಬೇರಾರೂ ಇರಲಿಲ್ಲ. ಪ್ರಶಾಂತ್ ಮತ್ತು ಅವರ ಮಗ ಮುಲ್ಕಿಯಲ್ಲಿ ಅಡುಗೆ ಕೆಲಸಕ್ಕೆ ಹೋಗಿದ್ದು ಅವರ ಪತ್ನಿ ಶಿರ್ತಾಡಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು

ಇದೇ ಸಮಯವನ್ನು ಅರಿತ ಕಳ್ಳರು ಆ ಮನೆಯೊಳಗೆ ನುಗ್ಗಿದ್ದಾರೆ. ಕಪಾಟು ತೆರೆಯುವ ಸದ್ದು ಕೇಳಿ ಯುವತಿ ಬಂದು ನೋಡಿದಾಗ ಬೊಬ್ಬೆ ಹೊಡೆಯದಂತೆ ಬಾಯಿಗೆ ಒತ್ತಿ ಹಿಡಿದರೆನ್ನಲಾಗಿದೆ. ಅಲ್ಲದೆ ಆಕೆಗೆ ಸ್ಪೇ ಹಾಕಿ ಪ್ರಜ್ಞೆ ತಪ್ಪಿಸಿ ನಗದು ಮತ್ತು ಚಿನ್ನಾಭರಣವನ್ನು ದೋಚಿಕೊಂಡು ಹೋಗಿದ್ದಾರೆ ಎಂದು ದೂರಲಾಗಿದೆ.

ಬೆಳಿಗ್ಗೆ ಹತ್ತೂವರೆ ಗಂಟೆ ವೇಳೆಗೆ ಈ ಘಟನೆ ಸಂಭವಿಸಿದ್ದು, ಮಧ್ಯಾಹ್ನ 12.30 ವೇಳೆಗೆ ನೆರೆಮನೆಯಲ್ಲಿರುವ ಸಂಬಂಧಿಕ ಮಹಿಳೆ ಬಂದ ನಂತರವೇ ಆಕೆ ಎಚ್ಚರಗೊಂಡು ನಡೆದ ಘಟನೆಯನ್ನು ಅವರಲ್ಲಿ ವಿವರಿಸಿದ್ದಾರೆಳೆನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಣಂಬೂರು ಎಸಿಪಿ ಶ್ರೀಕಾಂತ್, ಮೂಡುಬಿದಿರೆ ಇನ್ಸೆಕ್ಟ‌ರ್ ಸಂದೇಶ್ ಪಿ.ಜಿ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶ್ವಾನದಳ, ಪ್ರಾಯೋಗಿಕ ವಿಧಿ ವಿಜ್ಞಾನದವರೂ ಭೇಟಿ ನೀಡಿದ್ದು ತನಿಖೆ ನಡೆಯುತ್ತಿದೆ.

ಮನೆಯೊಳಗಡೆ ನುಗ್ಗಿರುವ ಇಬ್ಬರು ಮುಸುಕುಧಾರಿಗಳು ಎಂದು ತಿಳಿದುಬಂದಿದ್ದು, ಸ್ಥಳೀಯ ಹಾಗೂ ಈ ಮನೆಯನ್ನು ಬಲ್ಲವರೇ ಈ ಕೃತ್ಯವೆಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

Previous Post

ಕುಂದಾಪುರ :ಕುರುಚಲು ಗಿಡಗಳಿರುವ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ : ರಿಪೇರಿ ಗಾಗಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿ..!!

Next Post

ಇಂದಿನಿಂದ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮ ಜಾರಿ: ಪ್ರಯಾಣಿಕರು ಜಾಗರುಕುರಾಗದಿದ್ದರೆ ಹೆಚ್ಚು ದಂಡ ಪಾವತಿಯ ಅನಿವಾರ್ಯತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದಿನಿಂದ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮ ಜಾರಿ: ಪ್ರಯಾಣಿಕರು ಜಾಗರುಕುರಾಗದಿದ್ದರೆ ಹೆಚ್ಚು ದಂಡ ಪಾವತಿಯ ಅನಿವಾರ್ಯತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved