Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವೇದದ ಅರ್ಹತೆ ಪಡೆದುಕೊಂಡ ರಾಮಾಯಣ.!!

Dhrishya News by Dhrishya News
17/02/2025
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಕಾರ್ಕಳ :ಫೆಬ್ರವರಿ 17:ಮಹಾವಿಷ್ಣುವೇ ದಶರಥ ಮಹಾರಾಜನ ಪುತ್ರನಾಗಿ ಈ ಭೂಮಿಯಲ್ಲಿ ಜನಿಸಿದ ಶ್ರೀರಾಮಚಂದ್ರ ತನ್ನ ಆದರ್ಶ ಮತ್ತು ಉದಾತ್ತ ಗುಣಗಳಿಂದ ಮಹಾವಿಷ್ಣುವಿನ ಪದವಿಗೇರಿದ ಮತ್ತು ರಾಮಾಯಣವು ವೇದದ ಅರ್ಹತೆಯನ್ನು ಪಡೆದುಕೊಂಡಿತು ಎಂಬುದಾಗಿ ಖ್ಯಾತ ವಿದ್ವಾಂಸರೂ, ವಾಗ್ಮಿಗಳೂ ಆಗಿರುವ ಡಾ. ರಾಘವೇಂದ್ರ ರಾವ್ ಪಡುಬಿದ್ರಿಯವರು ಇಲ್ಲಿ ಮಾತನಾಡುತ್ತಾ ತಿಳಿಸಿದರು. ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೫ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಮಾಲೆಯ ದ್ವಿತೀಯ ಸೋಪಾನ ‘ಯಜ್ಞ ಸಂರಕ್ಷಣೆಯ ಪಥದಲ್ಲಿ’ ಎಂಬ ವಿಷಯದ ಕುರಿತು ಫೆಬ್ರವರಿ ೧೫ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.

     ದ್ವಿತೀಯ ಸೋಪಾನದಲ್ಲಿ ಯಜ್ಞಕ್ಕೆ ಉಪಟಳ ನೀಡುತ್ತಿದ್ದ ರಾಕ್ಷಸರ ಸಂಹಾರಕ್ಕಾಗಿ ವಿಶ್ವಾಮಿತ್ರರು ದಶರಥ ಮಹಾರಾಜನ ಬಳಿ ಹೋಗಿ ರಾಮಲಕ್ಷ್ಮಣರನ್ನು ಕಳಿಸುವಂತೆ ಕೇಳುತ್ತಾರೆ. ದಶರಥ ಒಪ್ಪದಿದ್ದಾಗ ವಶಿಷ್ಠರ ಮಾತಿನಂತೆ ರಾಮಲಕ್ಷ್ಮಣರನ್ನು ಕಳಿಸುತ್ತಾರೆ. ವಿಶ್ವಾಮಿತ್ರರು ರಾಮಲಕ್ಷ್ಮಣರಿಗೆ ಉಪದೇಶಿಸಿದ ಮಂತ್ರಾಸ್ತ್ರಗಳಿಂದ ರಾಕ್ಷಸರನ್ನು ಕೊಂದು ಯಜ್ಞ ಸಂರಕ್ಷಣೆಯನ್ನು ಮಾಡಿದರು ಎಂಬುದನ್ನು ರೋಚಕ ಕಥೆಗಳೊಂದಿಗೆ ವಿವರಿಸಿದರು.

ಡಾ.ನಾ.ಮೊಗಸಾಲೆ, ಎಸ್.ನಿತ್ಯಾನಂದ ಪೈ, ಮಿತ್ರಪ್ರಭಾ ಹೆಗ್ಡೆ, ಏರ್ ವೈಸ್ ಮಾರ್ಷೆಲ್ ರಮೇಶ್ ಕಾರ್ಣಿಕ್ , ಕಾರ್ಯಕ್ರಮದ ಪ್ರಾಯೋಜಕರಾದ ಲಕ್ಷ್ಮಣ ಕುಡ್ವರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಶಾರ್ವರಿ ಪ್ರಾರ್ಥಿಸಿದರು. ಡಾ. ಸುಮತಿ ಪಿ. ನಿರೂಪಿಸಿದ ಕಾರ್ಯಕ್ರಮದಲ್ಲಿ ಸದಾನಂದ ನಾರಾವಿ ಸ್ವಾಗತಿಸಿ ಸುಧಾಕರ ಶ್ಯಾನುಭೋಗ್ ವಂದಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Previous Post

ಇಂದಿನಿಂದ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮ ಜಾರಿ: ಪ್ರಯಾಣಿಕರು ಜಾಗರುಕುರಾಗದಿದ್ದರೆ ಹೆಚ್ಚು ದಂಡ ಪಾವತಿಯ ಅನಿವಾರ್ಯತೆ..!!

Next Post

ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News