Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ..!!

Dhrishya News by Dhrishya News
17/02/2025
in ಕರಾವಳಿ
0
0
SHARES
45
VIEWS
Share on FacebookShare on Twitter

ಉಡುಪಿ :ಫೆಬ್ರವರಿ 17:ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿಯಾಗಿ ಮನವಿ ಮಾಡಿದರು.

ದೈವಾರಾಧನೆಯ ಚೌಕಟ್ಟಿನಲ್ಲಿ ದೈವಗಳಿಗೆ ರಕ್ತಹಾರದ ಕಲ್ಪನೆಯಲ್ಲಿ ಹಲವು ದೈವಸ್ಥಾನ, ಮಂದಿರಗಳಲ್ಲಿ ಹಲವಾರು ದಶಕಗಳಿಂದ ಕೋಳಿಪಡೆ ಆಯೋಜಿಸುವ ಪದ್ಧತಿ ಇದೆ, ಹಾಗೂ ಜಿಲ್ಲೆಯಾದ್ಯಂತ ಯಕ್ಷಗಾನ, ನೇಮೋತ್ಸವ ಕಾರ್ಯಕ್ರಮಗಳು ಈ ಹಿಂದಿನಿಂದಲೂ ನಿರಂತರವಾಗಿ ನಡೆಯುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ತುಳುನಾಡಿನ ಸಾಂಸ್ಕೃತಿಕ ಹಿನ್ನೆಲೆ, ಧಾರ್ಮಿಕ ನಂಬಿಕೆಗಳಿಗೆ ಪೂರಕವಾಗಿ ಅವಕಾಶ ನೀಡಿ ಸಹಕರಿಸಬೇಕು.

ತುಳುನಾಡಿನಲ್ಲಿ ಧಾರ್ಮಿಕ ಆಚರಣೆಗಳನ್ನು ಶ್ರದ್ದಾ ಭಕ್ತಿಯಿಂದ ನಡೆಸಿಕೊಂಡು ಬರುವ ಭಕ್ತರಿಗೆ ಭಾವನಾತ್ಮಕ ವಿಷಯವಾಗಿದ್ದು ಈ ಹಿಂದಿನಂತೆ ಆಚರಣೆಗೆ ಅವಕಾಶ ನೀಡಬೇಕು ಈ ಬಗ್ಗೆ ಸಾರ್ವಜನಿಕರ ಪರವಾಗಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೂ ಮನವಿ ಮಾಡುವುದಾಗಿ ತಿಳಿಸಿದರು.

ಮುಂದಿನ ದಿನಗಳಲ್ಲಿ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡದಿದ್ದಲ್ಲಿ ಜಿಲ್ಲೆಯ ಸಮಸ್ತ ಭಕ್ತರು, ದೇವಸ್ಥಾನದ ಪ್ರಮುಖರು, ಸಾರ್ವಜನಿಕರು ಪಕ್ಷಾತೀತವಾಗಿ ತುಳುನಾಡಿನ ಆಚರಣೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೋರಾಟ ನಡೆಸುವ ಸನ್ನಿವೇಶ ನಿರ್ಮಾಣವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಹರಿಮಕ್ಕಿ ರತ್ನಾಕರ ಶೆಟ್ಟಿ, ಶ್ರೀ ಸುರೇಶ್ ನಾಯಕ್ ಕುಯಿಲಾಡಿ, ಶ್ರೀ ದಿನಕರ ಬಾಬು, ಕಿರಣ್ ಕುಮಾರ್ ಬೈಲೂರು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಶ್ರೀ ದಿನೇಶ್ ಅಮೀನ್, ಶ್ರೀ ರಾಜೀವ್ ಕುಲಾಲ್, ಶ್ರೀ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Previous Post

ವೇದದ ಅರ್ಹತೆ ಪಡೆದುಕೊಂಡ ರಾಮಾಯಣ.!!

Next Post

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಫೆಬ್ರವರಿ 20ರಂದು ಲಿಂಫೆಡೆಮಾ (ದುಗ್ಧರಸ ವ್ಯವಸ್ಥೆಯಿಂದ ಉಂಟಾಗುವ ಊತ) ತಪಾಸಣಾ ಶಿಬಿರ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಫೆಬ್ರವರಿ 20ರಂದು ಲಿಂಫೆಡೆಮಾ (ದುಗ್ಧರಸ ವ್ಯವಸ್ಥೆಯಿಂದ ಉಂಟಾಗುವ ಊತ) ತಪಾಸಣಾ ಶಿಬಿರ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News