Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಾಲಕರಿಬ್ಬರು ರೈಲು ಹಳಿಯ ಕಬ್ಬಿಣ ಹೆಕ್ಕಿದರೆಂದು ಆರೋಪ : ರೈಲ್ವೆ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ದಾಖಲು..!!

Dhrishya News by Dhrishya News
17/02/2025
in ಸುದ್ದಿಗಳು
0
0
SHARES
81
VIEWS
Share on FacebookShare on Twitter

ಹೆಜಮಾಡಿ :: ಫೆಬ್ರವರಿ 17:ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ರೈಲ್ವೆ ಟ್ರ್ಯಾಕ್ ಬಳಿಯ ಬಾಲಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ಮೂರು ಪ್ರಕರಣಗಳು ದಾಖಲಾಗಿರುತ್ತದೆ. 

ಸದರಿ ಸುತ್ತುಗಳು ರೈಲ್ವೆ ಇಲಾಖೆಗೆ ಸೇರಿದವುಗಳಾಗಿರುವುದರಿಂದ ಈ ಬಗ್ಗೆ ಕೊಂಕಣ್ ರೈಲ್ವೆ ಕಾನೂನು ವಿಭಾಗದಿಂದ ನೀಡಿದ ವರದಿಯಂತೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಬಾಲಕರ ತಂದೆಯ ದೂರಿನ ಅನ್ವಯ ಮಕ್ಕಳಿಗೆ ಹೊಡೆದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ ಮತ್ತು ಬಾಲಕರಿಗೆ ದ್ವಿಚಕ್ರ ವಾಹನ ನೀಡಿದ ಬಗ್ಗೆಯೂ, ಅವರ ತಂದೆಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಈ ಪ್ರಕರಣವು ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ವಿರುದ್ಧ ಇರುವುದರಿಂದ, ಈ ಬಗ್ಗೆ ಮಾನ್ಯ ಸುಪ್ರೀಂ ಕೋರ್ಟ್ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ. ತಪ್ಪಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.ಎಂದು ಉಡುಪಿ ಪೊಲೀಸ್ ಇಲಾಖೆ ತಿಳಿಸಿದೆ.

Previous Post

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಫೆಬ್ರವರಿ 20ರಂದು ಲಿಂಫೆಡೆಮಾ (ದುಗ್ಧರಸ ವ್ಯವಸ್ಥೆಯಿಂದ ಉಂಟಾಗುವ ಊತ) ತಪಾಸಣಾ ಶಿಬಿರ ಆಯೋಜನೆ..!!

Next Post

ಉಡುಪಿ : ಅಜ್ಜರಕಾಡು ಅಗ್ನಿಶಾಮಕ ಬಳಿ ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ :ಓರ್ವ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಅಜ್ಜರಕಾಡು ಅಗ್ನಿಶಾಮಕ ಬಳಿ ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ :ಓರ್ವ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News