Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಳ್ತಂಗಡಿ : ಕಕ್ಕಿಂಜೆ ಶಾಲೆಯ ಮಕ್ಕಳ ಮೇಲೆ ಏಕಾಏಕಿ ಹೆಜ್ಜೇನು ದಾಳಿ: 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು ..!!

Dhrishya News by Dhrishya News
19/02/2025
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ಬೆಳ್ತಂಗಡಿ : ಫೆಬ್ರವರಿ 18:ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಇದರಿಂದ ಸುಮಾರು 10 ಮಕ್ಕಳು ಅಸ್ವಸ್ಥರಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ.

ಗಾಯಾಳು ವಿದ್ಯಾರ್ಥಿಗಳನ್ನು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಶಾಲೆಗೆ ರಜೆ ಘೋಷಿಸಲಾಗಿದೆ.

ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು, ಈ ಮಧ್ಯೆ ಹಲವರಿಗೆ ಹೆಜ್ಜೇನುಗಳು ಕಚ್ಚಿವೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ.

ಹಜ್ಜೇನು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

Previous Post

ಉಡುಪಿ : ಹೊಲಿಗೆ ಯಂತ್ರ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ..!!

Next Post

ಛತ್ರಪತಿ ಶಿವಾಜಿ ಜಯಂತೋತ್ಸವ ಪ್ರಯುಕ್ತ ಆಶ್ರಮಕ್ಕೆ ಆಹಾರ ಧಾನ್ಯವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಛತ್ರಪತಿ ಶಿವಾಜಿ ಜಯಂತೋತ್ಸವ ಪ್ರಯುಕ್ತ ಆಶ್ರಮಕ್ಕೆ ಆಹಾರ ಧಾನ್ಯವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved