Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಛತ್ರಪತಿ ಶಿವಾಜಿ ಜಯಂತೋತ್ಸವ ಪ್ರಯುಕ್ತ ಆಶ್ರಮಕ್ಕೆ ಆಹಾರ ಧಾನ್ಯವಿತರಣೆ..!!

Dhrishya News by Dhrishya News
19/02/2025
in ಸುದ್ದಿಗಳು
0
0
SHARES
3
VIEWS
Share on FacebookShare on Twitter

ಕಾರ್ಕಳ : ಫೆಬ್ರವರಿ 19:ಛತ್ರಪತಿ ಶಿವಾಜಿ ಮಹಾರಾಜರ ಜಯಂತೋಸ್ಸವದ ಪ್ರಯುಕ್ತ ಕ್ಷತ್ರೀಯ ಮರಾಠ ಸಮಾಜ ರಿ. ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ಜರಿಗುಡ್ಡೆಯ ಸುರಕ್ಷಾ ಆಶ್ರಮಕ್ಕೆ ಆಹಾರ ಧಾನ್ಯ ಮತ್ತು ನಗದು ಆರ್ಥಿಕ ಸಹಾಯವನ್ನು ವಿತರಿಸಲಾಯಿತು.

ಕ್ಷತ್ರಿಯ ಮರಾಠ ಸಮಾಜದ ಅದ್ಯಕ್ಷ ಶುಭದರಾವ್ ಮಾತನಾಡಿ ಶಿವಾಜಿ ಮಹಾರಾಜರ ಜನ್ಮಾದಿನದ ಆಚರಣೆಯು ಅರ್ಥಪೂರ್ಣವಾಗಿ ನಡೆಯಬೇಕಾದರೆ ಅವರ ಹೆಸರಿನಲ್ಲಿ ಪುಣ್ಯದ ಕಾರ್ಯಗಳಾಗಬೇಕು, ಆಶ್ರಮಕ್ಕೆ ಅಹಾರ ಧಾನ್ಯವನ್ನು ಮತ್ತು ಆರ್ಥಿಕ ಸಹಾಯವನ್ನು ವಿತರಿಸುವ ಮೂಲಕ ಶಿವಾಜಿಯ ಆದರ್ಶಗಳನ್ನು ನೆನೆಸುವ ಕೆಲಸ ಮಾಡುತ್ತಿದೇವೆ ಮತ್ತು ಪ್ರತಿವರ್ಷ ಈ ಕೆಲಸವನ್ನು ಮುಂದುವರೆಸುವುದಾಗಿ ಭರವಸೆ ನೀಡಿದರು.

ಈ ಸಂದರ್ಬದಲ್ಲಿ ಪುರಸಭಾ ಸದಸ್ಯ ಶಿವಾಜಿರಾವ್ ಜಾದವ್, ಸಮಾಜದ ಕಾರ್ಯದರ್ಶಿ ಪ್ರಸನ್ನ ರಾವ್ ಉಚ್ಚ್ಲೇಕರ್, ಸಮಾಜ ಸಂಘಟನೆಯ ಪ್ರಮುಖರಾದ ಪ್ರಕಾಶ್ ಜಾದವ್, ಗುರುಪ್ರಸಾದ್ ಉಚ್ಚ್ಲೇಕರ್, ರೋಷನ್ ಮೋರೆ ,ರಾಕೇಶ್ ಮೋರೆ, ವಿನ್ಯಾಸ್ ಪವಾರ್, ವಿಶ್ವಾಸ್ ಪವಾರ್ ಮೊದಲಾದವರು ಉಪಸ್ಥಿತಿತರಿದ್ದರು

Previous Post

ಬೆಳ್ತಂಗಡಿ : ಕಕ್ಕಿಂಜೆ ಶಾಲೆಯ ಮಕ್ಕಳ ಮೇಲೆ ಏಕಾಏಕಿ ಹೆಜ್ಜೇನು ದಾಳಿ: 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು ..!!

Next Post

ಮಣೂರು : ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಳೆದೆರಡು ದಿನಗಳಿಂದ ಕಸ ತಂದು ಎಸೆಯುತ್ತಿರುವ ಕಿಡಿಗೇಡಿಗಳು: ಸೂಕ್ತ ಕ್ರಮಕ್ಕೆ ಸ್ಥಳೀಯ ನಿವಾಸಿಗಳ ಆಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣೂರು : ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಳೆದೆರಡು ದಿನಗಳಿಂದ ಕಸ ತಂದು ಎಸೆಯುತ್ತಿರುವ ಕಿಡಿಗೇಡಿಗಳು: ಸೂಕ್ತ ಕ್ರಮಕ್ಕೆ ಸ್ಥಳೀಯ ನಿವಾಸಿಗಳ ಆಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News