Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಬಲ್ಲಾಳ್ ಫೈನಾನ್ಸ್ ಮಾಲಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

Dhrishya News by Dhrishya News
20/02/2025
in ಸುದ್ದಿಗಳು
0
0
SHARES
69
VIEWS
Share on FacebookShare on Twitter

ಉಡುಪಿ : ಫೆಬ್ರವರಿ 20:ಉಡುಪಿಯ ಖಾಸಗಿ ಫೈನಾನ್ಸ್ ಮಾಲಕರೊಬ್ಬರು ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ಉಡುಪಿಯ ಬಲ್ಲಾಳ್ ಫೈನಾನ್ಸ್‌ ಮಾಲಕ, ಕಿನ್ನಿಮೂಲ್ಕಿ ಕನ್ನರ್ಪಾಡಿ ನಿವಾಸಿ ಮುರಳೀಧರ್ ಬಲ್ಲಾಳ್ (56) ಮೃತರು.ಒಮ್ಮೆಲೆ ಕುಸಿದುಬಿದ್ದ ಇವರನ್ನು ಮನೆಯವರು ತಕ್ಷಣ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿ ಅವರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ

Previous Post

ಉಡುಪಿ ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ..!!

Next Post

ಮಲ್ಪೆ : ನಿಲ್ಲಿಸಲಾಗಿದ್ದ ಮೀನುಗಾರಿಕೆ ಬೋಟು ಬೆಂಕಿಗಾಹುತಿ; 15 ಲಕ್ಷ ರೂ. ನಷ್ಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ : ನಿಲ್ಲಿಸಲಾಗಿದ್ದ ಮೀನುಗಾರಿಕೆ ಬೋಟು ಬೆಂಕಿಗಾಹುತಿ; 15 ಲಕ್ಷ ರೂ. ನಷ್ಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026

Recent News

imunify-bot-check