Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲ್ಪೆ : ನಿಲ್ಲಿಸಲಾಗಿದ್ದ ಮೀನುಗಾರಿಕೆ ಬೋಟು ಬೆಂಕಿಗಾಹುತಿ; 15 ಲಕ್ಷ ರೂ. ನಷ್ಟ..!!

Dhrishya News by Dhrishya News
21/02/2025
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ಮಲ್ಪೆ: ಫೆಬ್ರವರಿ 21:ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ  ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಬಾಪುತೋಟ ಬಳಿಯ ಮೀನುಗಾರಿಕೆ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ಬುಧವಾರ ತಡರಾತ್ರಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ 

ಮಲ್ಪೆಯ ಜನಾರ್ದನ ಟಿ. ಕಾಂಚನ್‌ ಅವರಿಗೆ ಸೇರಿದ ರವಿಪ್ರಕಾಶ್‌ ಎಂಬ ಸಣ್ಣಟ್ರಾಲ್‌ (ಫಿಶಿಂಗ್‌) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ.

ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿ ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ. 

ಬೆಂಕಿಗಾಹುತಿಯಾದ ಬೋಟಿನಲ್ಲಿ ಬಲೆ, 200 ಲೀ. ಡೀಸೆಲ್‌, ಜಿಪಿಎಸ್‌, ಫಿಶ್‌ ಫೈಂಡರ್‌, ಲೈಫ್‌ ಜಾಕೆಟ್‌, ವಾಟರ್‌ ಟ್ಯಾಂಕರ್‌, ಬಾಕ್ಸ್‌ ಸೇರಿದಂತೆ ಹಲವಾರು ಸೊತ್ತುಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 15 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Previous Post

ಉಡುಪಿ :ಬಲ್ಲಾಳ್ ಫೈನಾನ್ಸ್ ಮಾಲಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

Next Post

ಶ್ರೀಚಕ್ರ ಪೀಠ ಸುರ ಪೂಜಿತೆ ದುರ್ಗಾ ಆದಿಶಕ್ತಿ ಕ್ಷೇತ್ರ :ನೂತನಗುಡಿಯಲ್ಲಿ ಕಲ್ಕುಡ ಕಲ್ಲುರ್ಟಿ ದೈವಗಳ ಪ್ರತಿಷ್ಠಾಪನೆ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀಚಕ್ರ ಪೀಠ ಸುರ ಪೂಜಿತೆ ದುರ್ಗಾ ಆದಿಶಕ್ತಿ ಕ್ಷೇತ್ರ :ನೂತನಗುಡಿಯಲ್ಲಿ ಕಲ್ಕುಡ ಕಲ್ಲುರ್ಟಿ ದೈವಗಳ ಪ್ರತಿಷ್ಠಾಪನೆ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved