Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಚಕ್ರ ಪೀಠ ಸುರ ಪೂಜಿತೆ ದುರ್ಗಾ ಆದಿಶಕ್ತಿ ಕ್ಷೇತ್ರ :ನೂತನಗುಡಿಯಲ್ಲಿ ಕಲ್ಕುಡ ಕಲ್ಲುರ್ಟಿ ದೈವಗಳ ಪ್ರತಿಷ್ಠಾಪನೆ ಸಂಪನ್ನ..!!

Dhrishya News by Dhrishya News
22/02/2025
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ: ಫೆಬ್ರವರಿ 22:ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪರಿವಾರ ದೈವವಾದ ಕಲ್ಕಡ ಕಲ್ಲುಟ್ಟಿ ದೈವಗಳ ಪುನರ್ ಪ್ರತಿಷ್ಠಾಪನೆಯೂ ಕ್ಷೇತ್ರದ ನೂತನ ಗುಡಿಯಲ್ಲಿ ಕ್ಷೇತ್ರದ ಧರ್ಮದರ್ಶಿ, ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಬಿ ಗಣೇಶ್ ಭಟ್ ಅವರ ನೇತೃತ್ವದಲ್ಲಿ ಸಂಪನ್ನಗೊಂಡಿತು..

 ಆ ಪ್ರಯುಕ್ತ ಕ್ಷೇತ್ರದಲ್ಲಿ ಬೆಳಿಗ್ಗೆ ಆದ್ಯ ಗಣಪತಿಯಾಗ, ಪ್ರತಿಷ್ಠ ಪ್ರಧಾನ ಹೋಮ ನವಕ ಕಲಶ ಪ್ರಧಾನ ಹೋಮ ಕಲಶಾಭಿಷೇಕ, ಕಲಾಭಿವೃದ್ದಿ ಹೋಮ ಶಿಖರ ಪ್ರತಿಷ್ಠೆ, ದೈವ ಪ್ರತಿಷ್ಠೆಗಳು ನೆರವೇರಿದವು.. ಪ್ರತಿಷ್ಠೆಯ ಪ್ರಯುಕ್ತ ಬ್ರಾಹ್ಮಣರಾಧನೆ ಸುಹಾಸಿನಿ ಆರಾಧನೆ ದೈವ ದರ್ಶನ ಹಾಗೂ ಅನ್ನ ಸಂತರ್ಪಣೆಗಳು ಜರುಗಿದವು…

 ಗತಕಾಲದ ಕ್ಷೇತ್ರ ಚರಿತ್ರೆ ಅರುಹಿದ ದೈವ…

 ಪುನರ್ ಪ್ರತಿಷ್ಠೆಯ ಪರ್ವಕಾಲದ ಸಂದರ್ಭ ದೈವ ದರ್ಶನ ಆಯೋಜಿಸಲಾಗಿದ್ದು ಗತಕಾಲದ ಕ್ಷೇತ್ರ ಚರಿತ್ರೆಯನ್ನು ದೈವ ತನ್ನ ನುಡಿಯಲ್ಲಿ ಎಳೆ ಎಳೆಯಾಗಿ ತಿಳಿಸಿ ಋಷಿಮುನಿಗಳು ತಪಗೈದು ತಪಶಕ್ತಿಯಿಂದ ಪ್ರತಿಷ್ಠಾಪಿಸಿದ ದೇವಿ ಸನ್ನಿಧಾನ ಹಾಗೂ ಜ್ಞಾನಿಗಳು ಓಡಾಡಿದ ತಪೋ ಭೂಮಿ ಮತ್ತೆ ಚೈತನ್ಯ ಶಕ್ತಿ ಪಡೆದುಕೊಂಡು ಕ್ಷೇತ್ರ ನಿರ್ಮಾತೃ ಶ್ರೀ ರಮಾನಂದ ಗುರೂಜಿಯವರನ್ನು ಪರಿಪೂರ್ಣವಾಗಿ ಅನುಗ್ರಹಿಸಿ ಯಜ್ಞ ಯಾಗಾದಿಗಳು ದಾನ ಧರ್ಮದಿಗಳನ್ನು ಸಂಪನ್ನಗೊಳಿಸಿ ಪ್ರಪಂಚದಲ್ಲೆಡೆ ಕ್ಷೇತ್ರಕಾರಣಿಕ ಪಸರಿಸುವಂತೆ ಅನುಗ್ರಹಿಸಿದ್ದೇನೆ.ಮುಂದೆಯೂ ಶ್ರೀ ಗುರೂಜಿಯವರಿಂದ ಹಲವಾರು ಪವಾಡಗಳು ನಡೆದು ಕ್ಷೇತ್ರ ಖ್ಯಾತಿಯ ಉತ್ತುಂಗಕ್ಕೇರಲಿದೆ. ಬೇಡಿ ಬರುವ ಭಕ್ತಾದಿಗಳಿಗೆ, ನಂಬಿ ಬಂದ ಭಕ್ತರಿಗೆ ಇಂಬನ್ನು ನೀಡಿ ಕಾರಣಿಕ ಮೆರವ ಧೈವವಾಗಿ ನಾನು ಕ್ಷೇತ್ರ ರಕ್ಷಣೆ ಮಾಡುತ್ತೇನೆ ಎಂಬ ಅಭಯ ವಾಕ್ಯ ನೀಡಿತು.. ಈ ಅಭಯವಾಕ್ಯದಿಂದ ನೆರೆದ ಭಕ್ತ ಸಮೂಹ ಸಂತೃಪ್ತ ಭಾವ ಹೊಂದಿತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ..

Previous Post

ಮಲ್ಪೆ : ನಿಲ್ಲಿಸಲಾಗಿದ್ದ ಮೀನುಗಾರಿಕೆ ಬೋಟು ಬೆಂಕಿಗಾಹುತಿ; 15 ಲಕ್ಷ ರೂ. ನಷ್ಟ..!!

Next Post

ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ :  ಆಗಮಡಂಬರ ಕೃತಿ ಲೋಕಾರ್ಪಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ :  ಆಗಮಡಂಬರ ಕೃತಿ ಲೋಕಾರ್ಪಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved