Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ :  ಆಗಮಡಂಬರ ಕೃತಿ ಲೋಕಾರ್ಪಣೆ..!!

Dhrishya News by Dhrishya News
22/02/2025
in ಸುದ್ದಿಗಳು
0
0
SHARES
4
VIEWS
Share on FacebookShare on Twitter

ಉಡುಪಿ :ಫೆಬ್ರವರಿ 22:ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಮತ್ತು ಶ್ರೀ ವ್ಯಾಸಪ್ರಜ್ಞಾ ಪ್ರತಿಷ್ಠಾನ ಬೆಂಗಳೂರು ಇದರ ಜಂಟಿ ಆಶ್ರಯದಲ್ಲಿ ದಿನಾಂಕ ೨೦-೦೨-೨೦೨೫ ರ ಸಂಜೆ ೦೫:೪೫ ಕ್ಕೆ ಸರಿಯಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಸಿ. ಜಿ. ವಿಜಯಸಿಂಹ ಆಚಾರ್ಯರು ಕನ್ನಡಕ್ಕೆ ಅನುವಾದಿಸಿರುವ ಸಂಸ್ಕೃತದ ಅಪೂರ್ವ ನಾಟಕ, ಜಯಂತಭಟ್ಟನ ಆಗಮಡಂಬರ ಎಂಬ ಕೃತಿಯನ್ನು ಪರ್ಯಾಯ ಶ್ರೀಪಾದದ್ವಯರಾದ ಶ್ರೀಶ್ರೀ ಸುಗುಣೇಂದ್ರ ತೀರ್ಥರು ಮತ್ತು ಶ್ರೀಶ್ರೀ ಸುಶ್ರೀಂದ್ರತೀರ್ಥರು ಶ್ರೀ ಕೃಷ್ಣ ಮುಖ್ಯಪ್ರಾಣರಲ್ಲಿ ಸಮರ್ಪಣೆ ಮಾಡಿ ಬಿಡುಗಡೆ ಗೊಳಿಸಿದರು.

ತದನಂತರದಲ್ಲಿ ಶ್ರೀ ಸಿ. ಜಿ. ವಿಜಯಸಿಂಹ ಆಚಾರ್ಯರಿಂದ *ಆಗಮಡಂಬರ* ಮತ್ತು ಗೀತೆ ಎಂಬ ವಿಷಯದ ಕುರಿತು ಉಪನ್ಯಾಸ, ಮತ್ತು ಓಂಪ್ರಕಾಶ್ ಭಟ್ಟರಿಂದ ಆಗಮಡಂಬರ ಕೃತಿಯ ಔಚಿತ್ಯತೆ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು.

Previous Post

ಶ್ರೀಚಕ್ರ ಪೀಠ ಸುರ ಪೂಜಿತೆ ದುರ್ಗಾ ಆದಿಶಕ್ತಿ ಕ್ಷೇತ್ರ :ನೂತನಗುಡಿಯಲ್ಲಿ ಕಲ್ಕುಡ ಕಲ್ಲುರ್ಟಿ ದೈವಗಳ ಪ್ರತಿಷ್ಠಾಪನೆ ಸಂಪನ್ನ..!!

Next Post

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ ಪುತ್ತಿಗೆ ಶ್ರೀಪಾದರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ ಪುತ್ತಿಗೆ ಶ್ರೀಪಾದರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News