Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ :ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ : ಆಸಕ್ತರಿಂದ ಅರ್ಜಿ ಅಹ್ವಾನ..!!

Dhrishya News by Dhrishya News
22/02/2025
in ಮುಖಪುಟ
0
0
SHARES
44
VIEWS
Share on FacebookShare on Twitter

ಉಡುಪಿ, ಫೆಬ್ರವರಿ .22: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದೆ.

ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ ನಾಲ್ವರು ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ ಮೂವರು ಅಭ್ಯರ್ಥಿಗಳ ಗುರಿಯನ್ನು ನಿಗದಿಪಡಿಸಲಾಗಿದ್ದು, ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಜಿಲ್ಲೆಯಲ್ಲಿ ತರಬೇತಿ ಪಡೆಯಲು 10ನೇ ತರಗತಿ ಉತ್ತೀರ್ಣರಾಗಿರುವ 20ರಿಂದ 45 ವರ್ಷ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಫೆಬ್ರವರಿ 25ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ಮಾ.31ರವರೆಗೆ ವಿಸ್ತರಣೆ.!

Next Post

ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved