Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ ಪುತ್ತಿಗೆ ಶ್ರೀಪಾದರು..!!

Dhrishya News by Dhrishya News
22/02/2025
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಉಡುಪಿ : ಫೆಬ್ರವರಿ 22:ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ ವಿಕಾಸವಾಗುತ್ತದೆ. ಇವತ್ತು ಎಲ್ಲಾ ಲೌಕಿಕ ಶಿಕ್ಷಣಗಳೂ ಸರ್ಟಿಫಿಕೇಟ್ ನ ಆಕರ್ಷಣೆಯಲ್ಲಿ ನಿಂತಿವೆ. 

ಇಂಥಹ ಹಂತದಲ್ಲಿ ನಮ್ಮ ಸಂಶೋಧನ ಪ್ರತಿಷ್ಠಾನದಿಂದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮಾನ್ಯತೆಯಲ್ಲಿ ಹೊಸ ಹೆಜ್ಜೆಯನ್ನು ಇಡಲಾಯಿತು.

ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಹಾಗೂ ದಾಸಸಾಹಿತ್ಯ ಡಿಪ್ಲೊಮಾ ಕೋರ್ಸ್ ಗಳನ್ನು ಕಳೆದ ವರ್ಷ ಪ್ರಾರಂಭಿಸಲಾಯಿತು.

ಒಂದು ವರ್ಷದ ಅವಧಿಯ ಈ ಕೋರ್ಸ್ ಗಳ ಶಿಕ್ಷಣವನ್ನು ಆನ್ಲೈನ್ ಮೂಲಕ ವ್ಯವಸ್ಥೆ ಮಾಡಲಾಯಿತು. ಇದರಿಂದ ಅನೇಕರಿಗೆ ಉಪಯೋಗವಾಯಿತು. 

ಇದಕ್ಕೆ ಪ್ರೋತ್ಸಾಹ ಹಾಗೂ ಮಾನ್ಯತೆಯನ್ನು ನೀಡಿದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳನ್ನು ಅಭಿನಂದಿಸುತ್ತೇವೆ ಎಂದು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಮತ್ತು ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ಸಂಸ್ಥಾಪಕರಾದ 

ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥಶ್ರೀಪಾದಂಗಳವರು ತಿಳಿಸಿದರು. 

 ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿತ್ತು.

 ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದಿಂದ ಕಳೆದ ವರ್ಷ ನಡೆದ ಡಿಪ್ಲೊಮಾ ಕೋರ್ಸ್ ಗಳ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ ಸುಮಾರು 27 ಜನರಿಗೆ ಪ್ರಮಾಣಪತ್ರವನ್ನು ನೀಡಿ ಸನ್ಮಾನಿಸಿದರು. 

ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಉಪಸ್ಥಿತರಿದ್ದು ಅನುಗ್ರಹಿಸಿದರು.  

ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ಸಂಚಾಲಕರಾದ ವಿದ್ವಾನ್ ಎಂ ಪ್ರಸನ್ನ ಆಚಾರ್ಯರು ಉಪಸ್ಥಿತರಿದ್ದರು . ಸಂಸ್ಥೆಯ ನಿರ್ದೇಶಕರಾದ ಡಾ. ಬಿ.ಗೋಪಾಲಾಚಾರ್ಯರು ಕಾರ್ಯಕ್ರಮ ನಿರೂಪಿಸಿದರು.

Previous Post

ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ :  ಆಗಮಡಂಬರ ಕೃತಿ ಲೋಕಾರ್ಪಣೆ..!!

Next Post

ಮಂಗಳೂರು :ರಾಷ್ಟ್ರೀಕೃತ ಬ್ಯಾಂಕೊಂದರ ಲಾಕರ್‌ನಲ್ಲಿ ಗ್ರಾಹಕರು ಇರಿಸಿದ್ದ 8 ಲಕ್ಷ ರೂ. ಗೆದ್ದಲು ಪಾಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು :ರಾಷ್ಟ್ರೀಕೃತ ಬ್ಯಾಂಕೊಂದರ ಲಾಕರ್‌ನಲ್ಲಿ ಗ್ರಾಹಕರು ಇರಿಸಿದ್ದ 8 ಲಕ್ಷ ರೂ. ಗೆದ್ದಲು ಪಾಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News